Mudhol: ಸ್ವಾತಂತ್ರ್ಯ ಹೋರಾಟಗಾರ ಜಡಗಣ್ಣ-ಬಾಲಣ್ಣ ಮೂರ್ತಿ ಪ್ರತಿಷ್ಠಾಪನೆ
ಮುಧೋಳ : ನಗರದ ವೀರ ಜಡಗಣ್ಣ ಬಾಲಣ್ಣ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಜಡಗಣ್ಣ-ಬಾಲಣ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. 9 ಅಡಿ ಎತ್ತರವಿರುವ ಮೂರ್ತಿಗಳನ್ನು ಬೆಳಗಾವಿಯಲ್ಲಿ ತಯಾರಿಸಲಾಗಿದೆ. ಶುಕ್ರವಾರ ಬೆಳಗಿನಜಾವ ಮೂರ್ತಿಗಳಿಗೆ ಪೂಜೆ ಸಲ್ಲಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ವೃತ್ತದಲ್ಲಿ ಪ್ರತಿಷ್ಠಾಪಿಸಲಾಯಿತು. ಕೆಲವೆ ದಿನಗಳಲ್ಲಿ ಅದ್ದೂರಿ ಕಾರ್ಯಕ್ರಮ ಮಾಡುವುದರೊಂದಿಗೆ ಮೂರ್ತಿ ಅನಾವರಣಗೊಳಿಸಲಾಗುವುದು
Read More