Mudhol: ಮಳೆಯ ಆರ್ಭಟಕ್ಕೂ ಮಣಿಯದ ನೆರೆ ಸಂತ್ರಸ್ತರ ಹೋರಾಟ; ಕ್ಯಾರೇ ಎನ್ನದ ಜಿಲ್ಲಾಡಳಿತ
ಮುಧೋಳ : ನೆರೆ ಸಂತ್ರಸ್ತರಗೆ ಸೂಕ್ತ ಪರಿಹಾರ ಹಾಗೂ ಶಾಶ್ವತ ಸೂರಿಗಾಗಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಸುರಿದ ಧಾರಾಕಾರ ಮಳೆಗೂ ಜಗ್ಗದೆ ಹೋರಾಟಗಾರರು ಮಳೆಯಲ್ಲಿಯೇ ಪ್ರತಿಭಟನೆ ನಡೆಸಿದರೂ ಜಿಲ್ಲಾಢಳಿತ ಮಾತ್ರ ಹೋರಾಟಗಾರರ ಮನವೊಲಿಕೆಗೆ ಮುಂದಾಗಲಿಲ್ಲ. ಬುಧವಾರ ಬೆಳಗ್ಗೆ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘ ಹಾಗೂ
Read More