Death news: ಮಾಜಿ ಸಚಿವ ಶ್ರೀನಿವಾಸ್ ಇನ್ನಿಲ್ಲ
ಶಿವಮೊಗ್ಗ: ಜಿಲ್ಲೆಯ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಕೆ.ಎಚ್ ಶ್ರೀನಿವಾಸ್ ನಿಧನರಾಗಿದ್ದಾರೆ. (Death news) ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೇರಿ: https://t.me/dcgkannada ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್ ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ರಾಜಕೀಯ ಮಾಡಿದ್ದರು. ಮಾಜಿ ಸಿಎಂ
Read More