Pocso case: ಯಡಿಯೂರಪ್ಪಗೆ ಬಿಗ್ ರಿಲೀಫ್..!
ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ (Pocso case) ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶ ನೀಡಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ (Pocso case) ದಾಖಲಾಗಿತ್ತು. ಈ ಪ್ರಕರಣ ರದ್ದು
Read More