ತಮಿಳು OK.. ಕನ್ನಡಕ್ಕಿಲ್ಲ ಅವಕಾಶ! ಕನ್ನಡಿಗನೇ ಕೇಂದ್ರ ಸಚಿವರಾಗಿರುವ ರೈಲ್ವೆ ಇಲಾಖೆಯಿಂದಲೇ ಈ ಅನ್ಯಾಯ!
ಬೆಂಗಳೂರು: ರೈಲ್ವೆ ಇಲಾಖೆಯ ರಾಜ್ಯ ಖಾತೆಯ ಕೇಂದ್ರ ಸಚಿವರಾಗಿ ಕನ್ನಡಿಗರಾದ ವಿ. ಸೋಮಣ್ಣ ಅವರು ಇದ್ದರೂ ಇಲಾಖೆ ನಡೆಸಲು ಮುಂದಾಗಿರುವ ಪರೀಕ್ಷೆಯಲ್ಲಿ ಕನ್ನಡಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಏತನ್ಮಧ್ಯೆ, ತಮಿಳರಿಗೆ ತಮಿಳಿನಲ್ಲೇ ಪರೀಕ್ಷೆ ಬರಯುವ ಅವಕಾಶ ನೀಡಿ, ಕನ್ನಡಿಗರಿಗೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಬರೆಯುವಂತೆ ಸೂಚಿಸಿರುವುದು ಇಲಾಖೆಯು ಕನ್ನಡಿಗರಿಗೆ
Read More