Good news: ರೈತರಿಗೆ ಇದು ಸುವರ್ಣ ಅವಕಾಶ
ಬೆಂಗಳೂರು: ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದ್ದು, ಗಂಗಾ ಕಲ್ಯಾಣ ಯೋಜನೆಯ (Ganga kalyana scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್ ಕೊರೆಸಲು ಸಹಾಯಧನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ. Join Our Telegram: https://t.me/dcgkannada ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ.
Read More