1. Home
  2. ಕರ್ನಾಟಕ

Category: ಕರ್ನಾಟಕ

ಗ್ರಾಮೋದ್ಧಾರ ಎಲ್ಲರ ಗುರಿಯಾಗಲಿ: ಶಾಸಕ ಕಾಶಪ್ಪನವರ್

ಗ್ರಾಮೋದ್ಧಾರ ಎಲ್ಲರ ಗುರಿಯಾಗಲಿ: ಶಾಸಕ ಕಾಶಪ್ಪನವರ್

ಹುನಗುಂದ: ಭಾರತ ಹಳ್ಳಿಗಳ ದೇಶ. ಹಳ್ಳಿಗಳ ಉದ್ಧಾರವಾಗದೆ ದೇಶದ ಉದ್ಧಾರವಾಗದು. ಗಾಂಧೀಜಿಯವರ ಕನಸನ್ನು ನನಸಾಗಿಸುವಲ್ಲಿ, ಗ್ರಾಮ ಜೀವನವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತಲಿವೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಹುನಗದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾವರಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ

Read More
ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರು ಗ್ರಾಮದಲ್ಲಿ ಜಾನುವಾರುಗಳನ್ನು ಕೊಂದಿರುವ ಕಾಡುಪ್ರಾಣಿ ಪತ್ತೆಗಾಗಿ ಪ್ರಾದೇಶಿಕ,ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ತಂಡ ಸತತ ಮೂರು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದು ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಬಸನಗೌಡ ಬಿರಾದಾರ ನೇತೃತ್ವದಲ್ಲಿ, ಕಾಡುಪ್ರಾಣಿ ಸೆರೆಗೆ ಮಂಗಳವಾರ ರಾತ್ರಿ ಕ್ಯಾಮೆರಾ ಅಳವಡಿಸಲಾಗಿದ್ದು

Read More
ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಹೊರವಲಯದ

Read More
HDK, ಯತ್ನಾಳ್ ಅಪಸ್ವರ, ಶಾ – ವಿಜಯೇಂದ್ರ ಭೇಟಿ

HDK, ಯತ್ನಾಳ್ ಅಪಸ್ವರ, ಶಾ – ವಿಜಯೇಂದ್ರ ಭೇಟಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ಬೆನಯ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

Read More
ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸದ್ಯ ನಾಯಿ ಮಾಂಸದ್ದೇ ದೊಡ್ಡ ಸುದ್ದಿ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ, ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯವರು ಎಸಿಪಿ ಚಂದನ್ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಅಕ್ರಮವಾಗಿ ಹಾಗೂ ಕಲಬೆರಕೆ ಮಾಂಸ ಬೆಂಗಳೂರಿಗೆ ಬರುತ್ತಿದೆ

Read More
ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಬೆಂಗಳೂರು: ವಿಶ್ವದ ಬಹುದೊಡ್ಡ ಕ್ರೀಡಾ ಕೂಟ ಒಲಿಂಪಿಕ್ಸ್ ಈ ಬಾರಿ ಪ್ಯಾರಿಸ್‌ನಲ್ಲಿ ನಡೆಯುತ್ತಿದ್ದು, ಭಾರತದ ಕ್ರೀಡಾಪಟುಗಳು ಒಂದೊಂದಾಗಿ ಪದಕಗಳನ್ನು ಗೆದ್ದು ಕೊಡುತ್ತಿದ್ದಾರೆ. ಆದರೆ, ಇದೇ ಸಂದರ್ಭ ರಾಜ್ಯದಲ್ಲಿ ಒಲಿಂಪಿಕ್ಸ್ ವಿಚಾರವನ್ನು ಹಿಡಿದುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜಕಾರಣ ಮಾಡುತ್ತಿವೆ. ಹಗರಣ, ಭ್ರಷ್ಟಾಚಾರಗಳಲ್ಲಿ ಈ ನಾಯಕರಿಗೆ ಚಿನ್ನ, ಬೆಳ್ಳಿ,

Read More
ಬಿಜೆಪಿ‌ಗೆ ಬಿಗ್ ಶಾಕ್ ಕೊಟ್ಟ ಕುಮಾರಸ್ವಾಮಿ

ಬಿಜೆಪಿ‌ಗೆ ಬಿಗ್ ಶಾಕ್ ಕೊಟ್ಟ ಕುಮಾರಸ್ವಾಮಿ

ನವದೆಹಲಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜಕಾರಣ ಬೇರೆ, ಈ ರೀತಿ ಕಾರ್ಯಕ್ರಮದಿಂದ ಏನು ಸಾಧನೆ ಮಾಡಲು ಸಾಧ್ಯ?

Read More
CM ಸೂಚನೆ.. ಕನ್ನಡಿಗರ ರಕ್ಷಣೆಗಾಗಿ ವಯನಾಡಿಗೆ ಸಚಿವ ಲಾಡ್ ಪ್ರವಾಸ

CM ಸೂಚನೆ.. ಕನ್ನಡಿಗರ ರಕ್ಷಣೆಗಾಗಿ ವಯನಾಡಿಗೆ ಸಚಿವ ಲಾಡ್ ಪ್ರವಾಸ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ

Read More
ಬಸ್ಸೇ ಎಮರ್ಜೆನ್ಸಿ ವಾಹನವಾಯ್ತು!

ಬಸ್ಸೇ ಎಮರ್ಜೆನ್ಸಿ ವಾಹನವಾಯ್ತು!

ಮಂಗಳೂರು: ಚಲಿಸುತ್ತಿದ್ದ ಬಸ್​​ನಲ್ಲೇ ವಿದ್ಯಾರ್ಥಿ ಹೃದಯಾಘಾತಕ್ಕೀಡಾದಾಗ ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು, ಜೀವ ರಕ್ಷಿಸಿದ ಅಪರೂಪದ ವಿದ್ಯಮಾನ ನಡೆದಿದೆ. ಮಂಗಳೂರಿನ ಕೂಳೂರು ಮಾರ್ಗ 13ಎಫ್​ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ. ತಕ್ಷಣವೇ ಬಸ್

Read More
ಸುಟ್ಟು ಕರಕಲಾದ ಮೂವರು ಬಾಲೆಯರು!

ಸುಟ್ಟು ಕರಕಲಾದ ಮೂವರು ಬಾಲೆಯರು!

ನೋಯ್ಡಾ: ದೆಹಲಿ ಹೊರವಲಯದ ನೋಯ್ಡಾದ ಸೆಕ್ಟರ್ 8ರ ಸ್ಲಂ ಪ್ರದೇಶದ ಮನೆಯೊಂದರಲ್ಲಿ ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡು ಮೂವರು ಅಪ್ರಾಪ್ತ ವಯಸ್ಸಿನ ಬಾಲಕಿಯರು ಸುಟ್ಟು ಕರಕಲಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಘಟನೆಯಲ್ಲಿ ಪೋಷಕರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ

Read More