Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ
ಬೆಂಗಳೂರು: ದೊಡ್ಡಕಮ್ಮನಹಳ್ಳಿಯಲ್ಲಿ ಶೀಲ ಶಂಕಿಸಿ ಪತ್ನಿಯ ಕೊಂದು ಶುಕ್ರವಾರ ಪರಾರಿ ಆಗಿದ್ದ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿರುವ (Suicide case) ದುರ್ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ದೊಡ್ಡಕಮ್ಮನಹಳ್ಳಿ ನಿವಾಸಿ (40) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. Join Our Telegram: https://t.me/dcgkannada ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ
Read More