Muda case: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ: MB Patil
ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil) ಕಿಡಿಕಾರಿದ್ದಾರೆ.
Read More