CM vs HDK: ಕುಮಾರಸ್ವಾಮಿ ಬಂಧನ ಮಾಡ್ತೇವೆ ಎಂದ ಸಿಎಂ.. ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇನೆ ಎಂದ ಕೇಂದ್ರ ಸಚಿವ!
ಬೆಂಗಳೂರು: ಅಗತ್ಯ ಬಿದ್ದರೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಬಂಧಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. (CM vs HDK) ನಾನು ಕೇಂದ್ರ ಸಚಿವನಾಗಿದ್ದೇನೆ ಎಂಬ ಹೊಟ್ಟೆಕಿಚ್ಚಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ಹಗೆ ಸಾಧಿಸುತ್ತಿದೆ. ಯಾವತ್ತೊ ಸತ್ತು ಹೋದ ಪ್ರಕರಣವನ್ನು,
Read More