ಕೃಷ್ಣಭಾಗ್ಯ ಜಲ ನಿಗಮದಿಂದ ಸ್ವಾತಂತ್ರ್ಯ ದಿನಾಚರಣೆ (ವಿಡಿಯೋ ನೋಡಿ)
ನಾರಾಯಣಪುರ: ಕೃಷ್ಣಭಾಗ್ಯ ಜಲ ನಿಗಮದಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿಮುಖ್ಯ ಅಭಿಯಂತರ ಆರ್ ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. Join Our Telegram: https://t.me/dcgkannada ತದನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ಪಡೆಯಲಿಕ್ಕೆ ಮಹಾತ್ಮರು ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಅವರು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ಅಂತಹ ಮಹಾತ್ಮರನ್ನ ಸ್ಮರಿಸೋಣ ಎಂದು ಹೇಳಿದರು.
Read More