Crime: ಲವ್ ಮಾಡಲ್ಲ ಎಂದ ಅನ್ಯ ಕೋಮಿನ ಬಾಲಕಿ.. ಬೇಡಿನಿಂದ ಕೈ ಕೊಯ್ದ ಓಡಿದ ಭೂಪ..!
ಮಂಗಳೂರು: ಪ್ರೀತಿ ನಿರಾಕರಿಸಿದ ಅಪ್ರಾಪ್ತ ವಿದ್ಯಾರ್ಥಿನಿಗೆ ಅದೇ ಕಾಲೇಜಿನಲ್ಲಿ ಓದುತ್ತಿರುವ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಹರಿತವಾದ ಬ್ರೆಡ್‌ನಿಂದ ಕೊಯ್ದ ಪ್ರಕರಣ ಜಿಲ್ಲೆಯ ಪುತ್ತೂರಿನ ಕೊಂಬೆಟ್ಟುವಿ ನಲ್ಲಿರುವ ಪದವಿಪೂರ್ವ ಕಾಲೇಜು ಬಳಿ ಮಂಗಳವಾರ ಸಂಭವಿಸಿದೆ. Join Our telegram: https://t.me/dcgkannada ಪಿಯುಸಿ ವಿದ್ಯಾರ್ಥಿ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ವಿದ್ಯಾರ್ಥಿನಿ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದಾಳೆ.
Read More