R Ashok: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R Ashok) ಹೇಳಿದರು. ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್‌ನಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ
Read More