1. Home
  2. ಕರ್ನಾಟಕ

Category: ಕರ್ನಾಟಕ

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿಗೆ ಪತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದ (Crime Story). ಈ ಕುಕೃತ್ಯ ಎಸಗಿದ ಪತಿಯನ್ನು ಕೃತ್ಯ ನಡೆದ ಕೆಲವೇ ತಾಸಿನಲ್ಲಿ ಕೆಂಗೇರಿ ಠಾಣೆ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಟ್ಟಿಗನಹಳ್ಳಿ ನಿವಾಸಿ ಗೌರಿ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು

Read More
BJP Rebels: ಬಂಡಾಯ ಶಮನಕ್ಕೆ ಯತ್ನ ಶುರು..! ಆ.21ಕ್ಕೆ ಬೆಂಗಳೂರಿನಲ್ಲಿ ಮೊಳಗುವುದೇ ಬಂಡಾಯದ ಕಹಳೆ..?

BJP Rebels: ಬಂಡಾಯ ಶಮನಕ್ಕೆ ಯತ್ನ ಶುರು..! ಆ.21ಕ್ಕೆ ಬೆಂಗಳೂರಿನಲ್ಲಿ ಮೊಳಗುವುದೇ ಬಂಡಾಯದ ಕಹಳೆ..?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ತಮ್ಮ ವಿರುದ್ಧ ಸ್ವಪಕ್ಷೀಯರಿಂದ ಬಂಡಾಯದ (BJP Rebels) ಕಹಳೆ ಮೊಳಗಿದ ಬೆನ್ನಲ್ಲೇ ಬಿ.ವೈ.ವಿಜಯೇಂದ್ರ (BY Vijayendra) ಸಂಘ ಪರಿವಾರದ ಮುಖಂಡರು ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಬೆಳಗ್ಗೆ

Read More
Vachana darshana: ‘ವಚನ ದರ್ಶನ’ ಬಿಡುಗಡೆ ಬಸವ ನಾಡಿನಲ್ಲಿ‌ ವಿರೋಧ

Vachana darshana: ‘ವಚನ ದರ್ಶನ’ ಬಿಡುಗಡೆ ಬಸವ ನಾಡಿನಲ್ಲಿ‌ ವಿರೋಧ

ವಿಜಯಪುರ :ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿ, ಶರಣ ಸಂಸ್ಕತಿಯನ್ನು ನಾಶಮಾಡುವ ದುರುದ್ದೇಶದಿಂದ ಪ್ರಕಟಗೊಂಡಿರುವ ಆರೆಸ್ಸೆಸ್ ಪ್ರಣೀತ 'ವಚನ ದರ್ಶನ' (Vachana darshana) ಪುಸ್ತಕ ಬಿಡುಗಡೆಗೆ ವಿಜಯಪುರದಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಶರಣ ಸಂಸ್ಕೃತಿ ರಕ್ಷಣಾ ಸಮಿತಿಯ ಸದಸ್ಯರು ಜಿಲ್ಲಾ ಉಸ್ತವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲರು ಹಾಗೂ ಜಿಲ್ಲಾ

Read More
Compensation: ₹5 ಲಕ್ಷ ಪರಿಹಾರ ವಿತರಿಸಿದ ಸಚಿವ ತಿಮ್ಮಾಪೂರ್

Compensation: ₹5 ಲಕ್ಷ ಪರಿಹಾರ ವಿತರಿಸಿದ ಸಚಿವ ತಿಮ್ಮಾಪೂರ್

ಬಾಗಲಕೋಟೆ: ಈಜಲು ಹೋಗಿ ಕೃಷ್ಣ ನದಿಯಲ್ಲಿ (Krishna Rever) ಮುಳುಗಿ ಸಾವನ್ನಪ್ಪಿದ ಬಾಗಲಕೋಟೆ ಜಿಲ್ಲೆಯ ಕಂಕಣವಾಡಿ ಗ್ರಾಮದ ವ್ಯಕ್ತಿಯ ಕುಟುಂಬಸ್ಥರಿಗೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ್ (RB Timmapur) ಅವರು ಐದು‌ ಲಕ್ಷ ರೂಪಾಯಿಗಳ ಪರಿಹಾರದ (compensation) ಚೆಕ್ ವಿತರಣೆ ಮಾಡಿದರು. Join Our Telegram: https://t.me/dcgkannada

Read More
Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೇ ಪತ್ನಿ ಹತ್ಯೆಯಾಗಿರುವ (Murder Case) ಘಟನೆ ಮಾಗಡಿ ತಾಲೂಕಿನ ಹೂಜಗಲ್ಲು ಬೆಟ್ಟದಲ್ಲಿ ಮಂಗಳವಾರ ನಡೆದಿದ್ದು, ತಡವಾಗಿ ವರದಿಯಾಗಿದೆ. ಹತ್ಯೆಯಾದ ಮಹಿಳೆಯನ್ನು 32 ವರ್ಷದ ದಿವ್ಯಾ ಎಂದು ಗುರುತಿಸಲಾಗಿದೆ. ಹತ್ಯೆ ಆರೋಪಿ ಪತಿಯನ್ನು ಉಮೇಶ್ ಎನ್ನಲಾಗಿದೆ. Join Our Telegram: https://t.me/dcgkannada ಮದುವೆಯಾಗಿ

Read More
Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ

Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ

ಮುದ್ದೇಬಿಹಾಳ : ಉದ್ಯೋಗ ಮೇಳಗಳು (Job Fair) ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ನಿವಾರಣೆಗೆ ಸಹಕಾರಿಯಾಗಿದ್ದು ಯುವಕರಿಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ಒದಗಿಸುವ ತಾಣಗಳಾಗಿ ರೂಪುಗೊಂಡಿರುವುದು ಸಮಾಧಾನದ ಸಂಗತಿ ಎಂದು ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ ಹೇಳಿದರು. Join Our Telegram: https://t.me/dcgkannada ಪಟ್ಟಣದ

Read More
BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ವಿಜಯಪುರ: ಗ್ಯಾರಂಟಿ ಯೋಜನೆ ಮತ್ತು BPL Card ರದ್ದು ಮಾಡುವ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಚಿವ ಎಂ.ಬಿಪಾಟೀಲ ಪ್ರತಿಕ್ರಿಯಿಸಿದ್ದಾರೆ. Join Our Telegram: https://t.me/dcgkannada ನಮ್ಮ ಕಮಿಟ್ ಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು

Read More
Muddebihal: ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಗಳು ಶ್ರಮಿಸಲಿ: ಸ್ವಾಮೀಜಿ

Muddebihal: ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಗಳು ಶ್ರಮಿಸಲಿ: ಸ್ವಾಮೀಜಿ

ಮುದ್ದೇಬಿಹಾಳ : ಶರಣ ವೀರೇಶ್ವರರ ಹೆಸರಿನಲ್ಲಿ (Muddebihal) ಸ್ಥಾಪಿತವಾದ ಬ್ಯಾಂಕ್‌ನಿಂದ ರೈತರು, ವ್ಯಾಪಾರಿಗಳ ಆರ್ಥಿಕ ಚೈತನ್ಯಕ್ಕೆ ಸಹಕಾರ ನೀಡುವ ಕಾರ್ಯ ಮುಂದೆ ಸಾಗಲಿ ಎಂದು ಉಪ್ಪಿನಬೆಟಗೇರಿ ವಿರುಪಾಕ್ಷ ಸ್ವಾಮೀಜಿ ಹೇಳಿದರು. Join Our Telegram: https://t.me/dcgkannada ಪಟ್ಟಣದ ದಾನೇಶ್ವರಿ ಪೆಟ್ರೋಲ್ ಹಿಂಭಾಗದಲ್ಲಿ ಬುಧವಾರ ನಾಲತವಾಡದ ಶರಣ ವೀರೇಶ್ವರ ಬ್ಯಾಂಕ್

Read More
Mudhol: ಹರ್ ಘರ್ ತಿರಂಗಾ ಅಭಿಯಾನ.. ಬಿಜೆಪಿಯಿಂದ ಬೈಕ್ ರ್ಯಾಲಿ

Mudhol: ಹರ್ ಘರ್ ತಿರಂಗಾ ಅಭಿಯಾನ.. ಬಿಜೆಪಿಯಿಂದ ಬೈಕ್ ರ್ಯಾಲಿ

ಮುಧೋಳ : 77 ನೇ ಸ್ವಾತಂತ್ರೋತ್ಸವದ ನಿಮಿತ್ಯ ಹರ್ ಘರ್ ತಿರಂಗಾ (Har ghar tiranga) ಕಾರ್ಯಕ್ರಮದ ಅಂಗವಾಗಿ ಬಿಜೆಪಿ‌ ಗ್ರಾಮೀಣ ಹಾಗೂ ನಗರ ಘಟಕದ‌ ವತಿಯಿಂದ ಬೈಕ್ ರ್ಯಾಲಿ ಜರುಗಿತು. Join Our Telegram: https://t.me/dcgkannada ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ರ್ಯಾಲಿ (Hat ghar

Read More
Ayurveda: “ಹರ್ ಘರ್ ಆಯುರ್ವೇದ” ಘೋಷದೊಂದಿಗೆ ಜಾಗೃತಿ.. ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಕಾಳಜಿ   (ವಿಡಿಯೋ ನೋಡಿ)

Ayurveda: “ಹರ್ ಘರ್ ಆಯುರ್ವೇದ” ಘೋಷದೊಂದಿಗೆ ಜಾಗೃತಿ.. ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಕಾಳಜಿ (ವಿಡಿಯೋ ನೋಡಿ)

ಇಳಕಲ್: ಆಯುರ್ವೇದವು (Ayurveda)ನಮ್ಮ ಭಾರತೀಯ ವೈದ್ಯಕೀಯ ಪದ್ಧತಿಯಾಗಿದೆ. ದುರಂತವೆಂದರೆ ಹೆಚ್ಚಿನ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಏತನ್ಮಧ್ಯೆ, ಆಯುರ್ವೇದದ ಬಗ್ಗೆ ಜಾಗೃತಿ ಮೂಡಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. Join Our Telegram: https://t.me/dcgkannada ಹೌದು,‌ ಆಯುರ್ವೇದದ (Ayurveda) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಇಳಕಲ್

Read More