Muda Case: ಯೂಟರ್ನ್ ಹೊಡೆದ ಕೇಂದ್ರ ಸಚಿವ HD ಕುಮಾರಸ್ವಾಮಿ?
ಬೆಂಗಳೂರು: ಮುಡಾ ಹಗರಣಕ್ಕೆ (Muda Case) ಸಂಬಂಧಿಸಿದಂತೆ ರಾಜೀನಾಮೆ ಕೊಡಿ ಅಂತ ಸಿಎಂ ಸಿದ್ದರಾಮಯ್ಯ (Siddaramaiah)ಗೆ ಹೇಳಲ್ಲ ಕೊಡ್ತಾರೆ ಅಂತ ನಿರೀಕ್ಷೆಯನ್ನೂ ಮಾಡಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸ್ಫೋಟಕ ಹೇಳಿಕೆ ನೀಡಿದ್ದಾರೆ. Join Our Telegram: https://t.me/dcgkannada ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ
Read More