1. Home
  2. ಕರ್ನಾಟಕ

Category: ಕರ್ನಾಟಕ

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಮಾಹಾಂತ ಶ್ರೀಗಳ ಶ್ರಮ ಅಪಾರ: ಗಚ್ಚಿನಮಠ

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಮಾಹಾಂತ ಶ್ರೀಗಳ ಶ್ರಮ ಅಪಾರ: ಗಚ್ಚಿನಮಠ

ಹುನಗುಂದ: ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದು ವೇದಮೂರ್ತಿ ಮಹಾಂತಯ್ಯ ಗಚ್ಚಿನಮಠದ ಹೇಳಿದರು. ಪಟ್ಟಣ ವಿಜಯ ಮಹಾಂತೇಶ ವೃತ್ತದಲ್ಲಿನ ಗುರವಾರ ವಿಜಯ ಮಹಾಂತೇಶ್ವರ ಮೂರ್ತಿಗೆ

Read More
ಬನ್ನಿಕೊಪ್ಪದ ಶ್ರೀ ಚನ್ನಬಸವೇಶ್ವರ ಸ್ವಾಮೀಜಿ ಮಹಾರಥೋತ್ಸವ ಸಂಪನ್ನ

ಬನ್ನಿಕೊಪ್ಪದ ಶ್ರೀ ಚನ್ನಬಸವೇಶ್ವರ ಸ್ವಾಮೀಜಿ ಮಹಾರಥೋತ್ಸವ ಸಂಪನ್ನ

ಕೊಪ್ಪಳ: ಜಿಲ್ಲೆಯ ಕೂಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ಶ್ರೀ ಚನ್ನಬಸವೇಶ್ವರ ಸ್ವಾಮೀಜಿ 16ನೇ ವರ್ಷದ ಮಹಾರಥೋತ್ಸವ ಸಾವಿರಾರೂ ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಜೆ ಅದ್ಧೂರಿಯಾಗಿ ಜರುಗಿತು. ಮಹಾರಥೋತ್ಸವದಲ್ಲಿ ದೇಗುಲದ ಮುಂಭಾಗ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ದೇಗುಲದಿಂದ ಆರಂಭಗೊಂಡು ರಥೋತ್ಸವ ಸುಮಾರು 500 ಮೀಟರ್ ದೂರದಲ್ಲಿರುವ ಪಾದಗಟ್ಟಿಗೆ ತಲುಪಿ ಪುನಃ

Read More
ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಜೀ ಕನ್ನಡ ನ್ಯೂಸ್‌ ವೀರ ಕನ್ನಡಿಗ ಅವಾರ್ಡ್‌- 2024 ಪುರಸ್ಕೃತರು ಇವರೇ..

ಬೆಂಗಳೂರು: ಜೀ ಕನ್ನಡ ನ್ಯೂಸ್‌ ವಾಹಿನಿ ಆರಂಭದಿಂದಲೂ ವಿವಿಧ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಾ ಬಂದಿದೆ. ಅದೇ ರೀತಿ ಈ ಬಾರಿ ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿ ಗುರುತಿಸಿಕೊಂಡಿರುವ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ. ಶಿಕ್ಷಣ, ಸಮಾಜ ಸೇವೆ, ಉದ್ಯಮ,

Read More
ಗ್ರಾಮೋದ್ಧಾರ ಎಲ್ಲರ ಗುರಿಯಾಗಲಿ: ಶಾಸಕ ಕಾಶಪ್ಪನವರ್

ಗ್ರಾಮೋದ್ಧಾರ ಎಲ್ಲರ ಗುರಿಯಾಗಲಿ: ಶಾಸಕ ಕಾಶಪ್ಪನವರ್

ಹುನಗುಂದ: ಭಾರತ ಹಳ್ಳಿಗಳ ದೇಶ. ಹಳ್ಳಿಗಳ ಉದ್ಧಾರವಾಗದೆ ದೇಶದ ಉದ್ಧಾರವಾಗದು. ಗಾಂಧೀಜಿಯವರ ಕನಸನ್ನು ನನಸಾಗಿಸುವಲ್ಲಿ, ಗ್ರಾಮ ಜೀವನವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತಲಿವೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಹುನಗದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾವರಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ

Read More
ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರು ಗ್ರಾಮದಲ್ಲಿ ಜಾನುವಾರುಗಳನ್ನು ಕೊಂದಿರುವ ಕಾಡುಪ್ರಾಣಿ ಪತ್ತೆಗಾಗಿ ಪ್ರಾದೇಶಿಕ,ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ತಂಡ ಸತತ ಮೂರು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದು ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಬಸನಗೌಡ ಬಿರಾದಾರ ನೇತೃತ್ವದಲ್ಲಿ, ಕಾಡುಪ್ರಾಣಿ ಸೆರೆಗೆ ಮಂಗಳವಾರ ರಾತ್ರಿ ಕ್ಯಾಮೆರಾ ಅಳವಡಿಸಲಾಗಿದ್ದು

Read More
ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಹೊರವಲಯದ

Read More
HDK, ಯತ್ನಾಳ್ ಅಪಸ್ವರ, ಶಾ – ವಿಜಯೇಂದ್ರ ಭೇಟಿ

HDK, ಯತ್ನಾಳ್ ಅಪಸ್ವರ, ಶಾ – ವಿಜಯೇಂದ್ರ ಭೇಟಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ಬೆನಯ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

Read More
ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸದ್ಯ ನಾಯಿ ಮಾಂಸದ್ದೇ ದೊಡ್ಡ ಸುದ್ದಿ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ, ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯವರು ಎಸಿಪಿ ಚಂದನ್ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಅಕ್ರಮವಾಗಿ ಹಾಗೂ ಕಲಬೆರಕೆ ಮಾಂಸ ಬೆಂಗಳೂರಿಗೆ ಬರುತ್ತಿದೆ

Read More
ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಭ್ರಷ್ಟಾಚಾರದ ಒಲಿಂಪಿಕ್ಸ್‌ನಲ್ಲಿ ಇವರೇ ಫಸ್ಟ್, ಸೆಕೆಂಡ್, ಥರ್ಡ್..!

ಬೆಂಗಳೂರು: ವಿಶ್ವದ ಬಹುದೊಡ್ಡ ಕ್ರೀಡಾ ಕೂಟ ಒಲಿಂಪಿಕ್ಸ್ ಈ ಬಾರಿ ಪ್ಯಾರಿಸ್‌ನಲ್ಲಿ ನಡೆಯುತ್ತಿದ್ದು, ಭಾರತದ ಕ್ರೀಡಾಪಟುಗಳು ಒಂದೊಂದಾಗಿ ಪದಕಗಳನ್ನು ಗೆದ್ದು ಕೊಡುತ್ತಿದ್ದಾರೆ. ಆದರೆ, ಇದೇ ಸಂದರ್ಭ ರಾಜ್ಯದಲ್ಲಿ ಒಲಿಂಪಿಕ್ಸ್ ವಿಚಾರವನ್ನು ಹಿಡಿದುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜಕಾರಣ ಮಾಡುತ್ತಿವೆ. ಹಗರಣ, ಭ್ರಷ್ಟಾಚಾರಗಳಲ್ಲಿ ಈ ನಾಯಕರಿಗೆ ಚಿನ್ನ, ಬೆಳ್ಳಿ,

Read More
ಬಿಜೆಪಿ‌ಗೆ ಬಿಗ್ ಶಾಕ್ ಕೊಟ್ಟ ಕುಮಾರಸ್ವಾಮಿ

ಬಿಜೆಪಿ‌ಗೆ ಬಿಗ್ ಶಾಕ್ ಕೊಟ್ಟ ಕುಮಾರಸ್ವಾಮಿ

ನವದೆಹಲಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜಕಾರಣ ಬೇರೆ, ಈ ರೀತಿ ಕಾರ್ಯಕ್ರಮದಿಂದ ಏನು ಸಾಧನೆ ಮಾಡಲು ಸಾಧ್ಯ?

Read More