Celebration: ನಂದವಾಡಗಿ ಶಾಲೆಯಲ್ಲಿ ಸಂಭ್ರಮ ಶನಿವಾರ.. ಸಂತಸದಲ್ಲಿ ತೇಲಾಡಿದ ಚಿಣ್ಣರು..
ನಂದವಾಡಗಿ: ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಆಗಸ್ಟ್ ತಿಂಗಳಿನ ಸಂಭ್ರಮ (Celebration) ಶನಿವಾರದ ಚಟುವಟಿಕೆಗಳು ಜರುಗಿದವು. ಮಕ್ಕಳ ವಿಶಿಷ್ಟ ಕೌಶಲ ಅಭಿವೃದ್ಧಿಗಾಗಿ ಅರಿವು ಅನುಭವ ಅವಲೋಕನಗಳ ಮೂಲಕ ಜ್ಞಾನ ಪಡೆಯುವುದು ಇದರ ಮೂಲ ಉದ್ದೇಶ. ಶಾಲೆಯ ಹೊರಗಿನ ಅನುಭವಗಳನ್ನು
Read More