ನಂದವಾಡಗಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನಂದವಾಡಗಿ: ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಅತ್ಯುತ್ಸಾಹ, ಸಂಭ್ರಮ, ಸಡಗರದ ೭೮ ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವರುಣರಾಜನು ಹೂಮಳೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತು. ವೈಭವದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಪ್ರಭಾರಿ ಮುಖ್ಯಗುರುಮಾತೆ ವಿ ಬಿ ಕುಂಬಾರ
Read More