ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ಗೆ 1.05 ಕೋಟಿ ಲಾಭ.. ಶೇ.12ರಷ್ಟು ಲಾಭಾಂಶ ಘೋಷಣೆ..
ನಾಲತವಾಡ / ಮುದ್ದೇಬಿಹಾಳ : ಗ್ರಾಮೀಣ ಭಾಗದ ಜನರು ದೊಡ್ಡ ದೊಡ್ಡ ಪಟ್ಟಣಗಳಿಗೆ ತೆರಳಿ ತಮ್ಮ ಹಣಕಾಸು ಚಟುವಟಿಕೆಗಳನ್ನು ನಿರ್ವಹಿಸಿಕೊಳ್ಳಲು ಹೋಗುವ ತೊಂದರೆ ನಿವಾರಣೆಗೆ ನಾಲತವಾಡದಂತಹ ಸಣ್ಣ ಪಟ್ಟಣ ಪ್ರದೇಶದಲ್ಲಿ ರಾಷ್ಟ್ರಿಕೃತ ಬ್ಯಾಂಕ್‌ಗಳಿಗೆ ಸರಿಸಮಾನ ಎನ್ನುವ ಮಟ್ಟದಲ್ಲಿ ಬ್ಯಾಂಕ್ ಸ್ಥಾಪನೆ ಮಾಡಿ ಜನರಿಗೆ ಉತ್ತಮ ಸೇವೆ ನೀಡುವ ಕಾರ್ಯ
Read More