Muddebihal: ರಾಜ್ಯಮಟ್ಟದ ಕ್ವಿಜ್ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣ ಗುರುವಿನ 170ನೇ ಜಯಂತೋತ್ಸವದ ಅಂಗವಾಗಿ ತಾಲ್ಲೂಕಿನ ರೂಢಗಿಯಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. Join Our Telegram: https://t.me/dcgkannada ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಥಮ ಸ್ಥಾನ ಮೈಲೇಶ್ವರದ ಬ್ರಿಲಿಯಂಟ್ ಶಾಲೆ,ದ್ವಿತೀಯ ಸ್ಥಾನ ಯರಝರಿ ಶಾಲೆ,ಮೂರನೇ ಸ್ಥಾನ ಅರಸನಾಳ ಶಾಲೆ ಮಕ್ಕಳು
Read More