PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!
ವಯನಾಡ್: ತೀವ್ರ ಮಳೆಯಿಂದ ಉಂಟಾದ ಭೀಕರ ಭೂಕುಸಿತದಿಂದ ನೂರಾರು ಜನರ ಸಾವಿಗೆ ಸಾಕ್ಷಿಯಾದ ಕೇರಳದ ವಯಾನಾಡುಗೆ 15 ದಿನಗಳ ಪ್ರಧಾನಿ ನರೇಂದ್ರ ಭೇಟಿ ನೀಡಿದ್ದು, ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ತೀವ್ರ ಭೂಕುಸಿತದಿಂದ ಸಾವು, ನೋವುಗಳಾಗಿ
Read More