Koppal: ಪ್ರತಿದಿನ ದೇವಸ್ಥಾನದ ಪ್ರದಕ್ಷಿಣೆ ಹಾಕುತ್ತಿರುವ ಗೂಳಿ.. ಜನರಲ್ಲಿ ಅಚ್ಚರಿ! (ವಿಡಿಯೋ ನೋಡಿ)
ಕೊಪ್ಪಳ: ಗೂಳಿಯೊಂದು ಪ್ರತಿ ದಿನ ದೇವಾಲಯದ ಪ್ರದಕ್ಷಿಣೆ ಹಾಕುವ ಮೂಲಕ ಗ್ರಾಮಸ್ಥರ ಅಚ್ಚರಿಗೆ ಕಾರಣವಾಗಿದೆ. ಹೌದು, ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿರುವ ಯರಡೋಣಾ ಗ್ರಾಮದಲ್ಲಿರುವ ಶ್ರೀ ದ್ಯಾವಮ್ಮ ದೇವಿ ದೇವಸ್ಥಾನದಲ್ಲಿ ಗೂಳಿಯೊಂದು ಕಳೆದ ನಾಲ್ಕು ದಿನಗಳಿಂದ ಪ್ರತಿದಿನ ರಾತ್ರಿ ಗುಡಿಯ ಸುತ್ತಲೂ ಪ್ರದಕ್ಷಿಣೆ ಹಾಕುತ್ತಿದೆ. ಇದನ್ನು ಕಂಡ ಗ್ರಾಮಸ್ಥರು
Read More