ಅನರ್ಹತೆ: ವಿನೇಶ್ ಫೋಗಟ್‌ರಿಂದ ಪದಕ ಕಸಿಯಲಾಗಿದೆ ಎಂದು ಟ್ವೀಟ್ ಮಾಡಿದ ಕ್ರಿಕೆಟ್ ದೇವರು!
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ವಿಭಾಗದ ಮಹಿಳೆಯರ ಕುಸ್ತಿ ಫೈನಲ್ ಸ್ಪರ್ಧೆಯಿಂದ ಕೆಲವೇ ಗ್ರಾಂ ತೂಕದ ಕಾರಣ ಅನರ್ಹಗೊಂಡಿರುವ ವಿನೇಶ್ ಫೋಗಟ್ (Vinesh Pogat) ಅವರಿಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಅಂತೆಯೇ ವಿನೇಶ್ (Vinesh Pogat) ಫೈನಲ್‌ಗೆ ನ್ಯಾಯಯುತವಾಗಿ ಅರ್ಹತೆ ಪಡೆದಿದ್ದಾರೆ. ಹೀಗಾಗಿ ಅರ್ಹ ಪದಕವನ್ನು
Read More