ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ
ಕೋಲಾರ: ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ ಇನ್ನೂ ನಾಲ್ಕು ತಿಂಗಳಲ್ಲಿ ಕೇಂದ್ರ ಸರಕಾರವು ಪತನವಾಗಿ ಮೋದಿಯವರು ಅಧಿಕಾರ ಕಳೆದುಕೊಳ್ಳಲಿದ್ದು ದೇಶದಲ್ಲಿ ಮುಂದಿನ 15 ವರ್ಷ ರಾಹುಲ್ ಗಾಂಧಿಗೆ ಒಳ್ಳಯ ಕಾಲ ಬರಲಿದೆ ಎಂದು ಇಂಧನ ಸಚಿವ
Read More