13 ಅಂಗನವಾಡಿಗಳ ಅಕ್ರಮ ಪ್ರಶ್ನಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ ಆರೋಪ: ಸಿಡಿಪಿಒ ಕುಂಬಾರ (ವಿಡಿಯೋ ನೋಡಿ)
ಮುದ್ದೇಬಿಹಾಳ : ಅಂಗನವಾಡಿ ನೌಕರರ ಸಂಘಟನೆಯವರು ತಮ್ಮ ವಿರುದ್ಧ ಮಂಗಳವಾರ ಮಾಡಿದ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಅವರು, ಅಂಗನವಾಡಿ ನೌಕರರ ಸಂಘದ ಹೆಸರಿನಲ್ಲಿ ಮಂಗಳವಾರ ನಡೆದ ಪ್ರತಿಭಟನೆಗೆ ಇಲಾಖೆಯ ಅನುಮತಿ ಕೊಟ್ಟಿಲ್ಲ.ಮೇಲಾಗಿ ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲ ಆಧಾರ ರಹಿತವಾಗಿವೆ ಎಂದು ತಿಳಿಸಿದ್ದಾರೆ. ಮಹಿಳಾ
Read More