Rain Alert : 2 ದಿನ ಭಾರೀ ಮಳೆ.. ಬಾಗಲಕೋಟೆ ಸೇರಿದಂತೆ ಈ ಜಿಲ್ಲೆಗಳಿಗೆ ಕಟ್ಟೆಚ್ಚರ: IMD
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ
Read More