1. Home
  2. ಕರ್ನಾಟಕ

Category: ಕರ್ನಾಟಕ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗದೇ ಇರಲು ಕಾರಣ ನಾವೇ ಆಗಿದ್ದೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡದ ಜೆ.ಎಸ್.ಎಸ್. ಸನ್ನಿಧಿ ಸಭಾಭವನದಲ್ಲಿ ಜಿಲ್ಲಾಡಳಿತ,

Read More
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌

Read More
ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್ 2025-26 ನೇ ಸಾಲಿನಲ್ಲಿ 7, 8, 9 ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜುಲೈ 3 ರಿಂದ ವಿತರಿಸಲಾಗುತ್ತಿದ್ದು ಆಸಕ್ತ ವಿದ್ಯಾರ್ಥಿಗಳು ಜು.10ರೊಳಗೆ ಶಾಲೆಯಿಂದ ಪಡೆದ

Read More
ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಪಕ್ಷದಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಾಗಿ ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಪಕ್ಷದ ಮುಖಂಡ ಬಸನಗೌಡ ಪಾಟೀಲ ಹಿರೇಮುರಾಳ ಮಾತನಾಡಿ,

Read More
ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಹೊಸಮನಿ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪತ್ರಕರ್ತರ ಸಂಘದ ನೂತನ ಪಧಾದಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷರಾಗಿ ಹರ್ಷಕುಮಾರ ದೇಸಾಯಿ, ಬಸವರಾಜ ನಿಡಗುಂದಿ ಹಾಗೂ ದೇವೇಂದ್ರಪ್ಪ ಕುರಿ

Read More
ನೇರ ನುಡಿಯ ಜನಪ್ರೀಯ ಶಾಸಕ ಡಾ. ವಿಜಯಾನಂದ ಕಾಶಪ್ಪನವರ

ನೇರ ನುಡಿಯ ಜನಪ್ರೀಯ ಶಾಸಕ ಡಾ. ವಿಜಯಾನಂದ ಕಾಶಪ್ಪನವರ

ಹುನಗುಂದ : ಕಾಶಪ್ಪನವರ ಮನೆತನದ ಹೆಸರು ಹುನಗುಂದ ವಿಧಾನ ಸಭಾ ಮತಕ್ಷೇತ್ರಕ್ಕೆ ಅಷ್ಟೇ ಸೀಮಿತವಾಗದೇ ಇಂದು ಜಿಲ್ಲೆ, ರಾಜ್ಯ, ದೇಶ ವಿದೇಶಗಳಲ್ಲಿ ಗುರುತಿಸುವಂತೆ ಬೆಳೆದು ನಿಂತಿರುವ ಮಾಜಿ ಸಚಿವ ದಿ. ಎಸ್. ಆರ್. ಕಾಶಪ್ಪನವರ ಮಾಡಿದ ಸಾರ್ವಜನಿಕ, ರೈತ ಪರವಾದ ಯೋಜನೆಯಾದ ಮರೋಳ ಏತ ನೀರಾವರಿ, ಹನಿ ನೀರಾವರಿ,

Read More
1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ

Read More
ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು

Read More
ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಎಂ.ಡಿ.ಮಾಗಿ(ಗೌರವ ಅಧ್ಯಕ್ಷ), ಎನ್.ಬಿ. ಪಿಂಜಾರ (ಅಧ್ಯಕ್ಷ), ಬಸವರಾಜ ಎಂ ಕಡಿ (ಪ್ರಧಾನ ಕಾರ್ಯದರ್ಶಿ),ಎಚ್. ಎಂ. ಕೊಣ್ಣೂರು (ಉಪಾಧ್ಯಕ್ಷ),ಬಸಯ್ಯ ಹಿರೇಮಠ (ರಾಜ್ಯ ಪರಿಷತ್ ಸದಸ್ಯ), ಎಲ್. ಎಸ್. ಸುಧಾಕರ(ಖಜಾಂಚಿ), ಆರ್.

Read More
ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ

Read More