BJP-JDS ಪಾದಯಾತ್ರೆ ಸಮಾರೋಪಕ್ಕೂ ಮುನ್ನ ಚಾಮುಂಡಿ ಮೊರೆ ಹೋದ ಸಿಎಂ ಸಿದ್ದರಾಮಯ್ಯ
ಮೈಸೂರು: ರಾಜಕೀಯ ಲಾಭಕ್ಕಾಗಿ BJP-JDS ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ಧವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. BJP-JDSನ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಈ
Read More