Heart attack: ಸಿಎಂ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video
ಬೆಂಗಳೂರು: ಮೂಡಾ ಹಗರದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ (Heart attack) ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ನಡೆದಿದೆ. ರವಿಚಂದ್ರ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ
Read More