ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್
ಮೈಸೂರು: ತನ್ನ ಪುತ್ರ ನಿಖಿಲ್ ಕುಮಾರಸ್ವಾಮಿಯ ರಾಜಕೀಯ ಭವಿಷ್ಯಕ್ಕಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣನ ಮೇಲೆ ಕೇಸ್ ಆಗುವಂತೆ ಮಾಡಿದ್ದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar in Janandolana) ಅವರು ಗಂಭೀರ ಆರೋಪ ಮಾಡಿದರು. Join Our Telegram: https://t.me/dcgkannada ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್
Read More