Rain update: ಭಾರೀ ಮಳೆ.. 15 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ..
ಬೆಂಗಳೂರು: ರಾಜ್ಯದಲ್ಲಿ ಮಳೆರಾಯ ಇನ್ನಷ್ಟು ಅಬ್ಬರಿಸಲಿದ್ದಾನೆ (Rain update) ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ. Join Our telegram: https://t.me/dcgkannada ಇಂದಿನಿಂದ ಆಗಸ್ಟ್ 27ರವರೆಗೆ ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ
Read More