ನಿನ್ನೆ ಬೆಳಗ್ಗೆ ಮದುವೆ, ಮಧ್ಯಾಹ್ನ ಜಗಳ, ಸಂಜೆ ವಧು.. ಇಂದು ವರ ಸಾವು..!
ಕೋಲಾರ: ಪರಸ್ಪರ ಪ್ರೀತಿಸಿ ಒಪ್ಪಿ ಬುಧವಾರ ಬೆಳಗ್ಗೆ ಮದುವೆಯಾದ ನವಜೋಡಿ, ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ಕೆಜಿಎಫ್ ನಲ್ಲಿ ವಧು ಸಾವನ್ನಪ್ಪಿದ್ದ ಬೆನ್ನಲ್ಲೆ, ಇಂದು ಮದುಮಗ ಕೂಡ ಮರಣ ಹೊಂದಿದ್ದಾನೆ. ಹೊಡೆದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನವೀನ್ ಅನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ
Read More