Paris Olympics 2024: ಪದಕದ ನೀಕ್ಷೆಯಲ್ಲಿದ್ದ ಭಾರತಕ್ಕೆ BIG SHOCK! ವಿನೇಶ್ ಫೋಗಟ್ ಅನರ್ಹ!
ಪ್ಯಾರಿಸ್: ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ಹೌದು, ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ
Read More