Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!
ಮೈಸೂರು : ಬೆಂಗಳೂರಲ್ಲಿ ಯುವತಿಯ ಮೇಲೆ ಅತ್ಯಾಚಾರ (Rape case) ನಡೆದ ಪ್ರಕರಣದ ಬಳಿಕ ಇದೀಗ ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ. ಹೌದು, ತಾಯಿಯನ್ನು ಕೊಲೆ ಮಾಡುವುದಾಗಿ ಹೆದರಿಸಿ, ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ (Rape case) ಘಟನೆ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ಸಂಭವಿಸಿದೆ. Join Our
Read More