Mudhol: ಹರ್ ಘರ್ ತಿರಂಗಾ ಅಭಿಯಾನ.. ಬಿಜೆಪಿಯಿಂದ ಬೈಕ್ ರ್ಯಾಲಿ
ಮುಧೋಳ : 77 ನೇ ಸ್ವಾತಂತ್ರೋತ್ಸವದ ನಿಮಿತ್ಯ ಹರ್ ಘರ್ ತಿರಂಗಾ (Har ghar tiranga) ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಗ್ರಾಮೀಣ ಹಾಗೂ ನಗರ ಘಟಕದ ವತಿಯಿಂದ ಬೈಕ್ ರ್ಯಾಲಿ ಜರುಗಿತು. Join Our Telegram: https://t.me/dcgkannada ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ರ್ಯಾಲಿ (Hat ghar
Read More