1. Home
  2. ಕರ್ನಾಟಕ

Category: ಕರ್ನಾಟಕ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ

Read More
ಕೃಷ್ಣ ನದಿಯಿಂದ 70,000 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕೃಷ್ಣ ನದಿಯಿಂದ 70,000 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರ ಜಲಾಶಯದ 22 ಕ್ರಸ್ಟಗೇಟ್‌ಗಳನ್ನು ತೆರದು 59,180 ಕ್ಯೂಸೆಕ್ಸ್ ಹಾಗೂ 6,000 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಎಂ.ಪಿ.ಸಿ.ಎಲ್ ನಿಂದ ಹರಿಬಿಡಲಾಗುತ್ತಿದೆ. ಶುಕ್ರವಾರ ಆಲಮಟ್ಟಿ ಶಾಸ್ತ್ರೀ ಸಾಗರದಿಂದ 70,000 ಸಾವಿರ ಕ್ಯೂಸೆಕ್ ಪ್ರಮಾಣದಷ್ಟು ನೀರಿನ ಒಳಹರಿವು ಬರಿತ್ತಿದ್ದು, ಜಲಾಶಯಕ್ಕೆ ಬರುವ ಒಳಹರಿವು ಗಮನಿಸಿ ಕೃಷ್ಣಾ ನದಿಗೆ ನೀರು

Read More
ಮಾದಕ ವಸ್ತುಗಳಿಂದ ಆರೋಗ್ಯ ಹಾಳು

ಮಾದಕ ವಸ್ತುಗಳಿಂದ ಆರೋಗ್ಯ ಹಾಳು

ಮುದ್ದೇಬಿಹಾಳ : ಮಾದಕ ವಸ್ತುಗಳ ವ್ಯಸನದಿಂದ ಆರೋಗ್ಯ ಹಾಳಾಗುತ್ತದೆ. ಮಾನಸಿಕ ಹಾಗೂ ದೈಹಿಕವಾಗಿ ಅಸ್ವಸ್ಥರಾಗಿ ಸಮಾಜದಲ್ಲೂ ಕೆಟ್ಟ ಹೆಸರು ತಂದುಕೊಳ್ಳಬೇಕಾಗುತ್ತದೆ ಎಂದು ಸಿಪಿಐ ಮೊಹ್ಮದ ಫಸಿವುದ್ದೀನ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪೊಲೀಸ್ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ದುರುಪಯೋಗ

Read More
ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಹೆಸ್ಕಾಂ ಕಚೇರಿ ಆವರಣದಲ್ಲಿ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟ ಸದಸ್ಯೆ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಕಳೆದ ಇಪ್ಪತ್ತು ವರ್ಷಗಳಿಂದ ನಾನು ನೋಡಿಕೊಂಡೇ ಬಂದಿದ್ದು ಸರಿಯಾದ ಸ್ಪಂದನೆ ಸಿಗುವುದಿಲ್ಲ. ಇಲ್ಲಿ ‘ಹಲವು ರೀತಿಯ ವ್ಯವಹಾರ’ ನಡೆಯುತ್ತವೆ ಎಂದು ಹೆಸ್ಕಾಂ ಗ್ರಾಹಕರ ಸಲಹಾ ಸಮೀತಿ ಸದಸ್ಯೆ ಕವಿತಾ ದಡ್ಡಿ ಅಧಿಕಾರಿಗಳ ಕಾರ್ಯವೈಖರಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

Read More
ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್

Read More
ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ

Read More
ಮುದ್ದೇಬಿಹಾಳ : ಜೂ.24 ರಂದು ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಜೂ.24 ರಂದು ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಬಸವನ ಬಾಗೇವಾಡಿ ವಿದ್ಯುತ್ ಸ್ವೀಕೃತ ಕೇಂದ್ರದಲ್ಲಿ ಐಸೋಲೇಟರ್‌ಗಳ ಮೊದಲನೆಯ ತ್ರೈಮಾಸಿಕ ನಿರ್ವಹಣಾ ಕಾರ್ಯ ಜರುಗಲಿದೆ. ಆ ಹಿನ್ನೆಲೆಯಲ್ಲಿ ಜೂ.24 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಮುದ್ದೇಬಿಹಾಳ, ಕೋಳೂರು, ಹಿರೇಮುರಾಳ, ಹುಲ್ಲೂರ, ಢವಳಗಿ, ತಂಗಡಗಿ, ನಾಲತವಾಡ ಕೇಂದ್ರಗಳಿಂದ ಹೊರಹೋಗುವ ಎಲ್ಲಾ ಮಾರ್ಗಗಳಿಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.

Read More
ಟೊಯೋಟಾ ಕ್ಯಾಂಪಸ್ ಸಂದರ್ಶನ : 35 ಅಭ್ಯರ್ಥಿಗಳು ಆಯ್ಕೆ

ಟೊಯೋಟಾ ಕ್ಯಾಂಪಸ್ ಸಂದರ್ಶನ : 35 ಅಭ್ಯರ್ಥಿಗಳು ಆಯ್ಕೆ

ಮುದ್ದೇಬಿಹಾಳ : ಕೃಷಿ, ಕೈಗಾರಿಕೆಗಳು ಎರಡು ಪ್ರಮುಖ ಕ್ಷೇತ್ರಗಳಾಗಿದ್ದು ದೇಶದ ಅಭಿವೃದ್ದಿಯಲ್ಲಿ ಇವುಗಳ ಕೊಡುಗೆ ಪ್ರಧಾನವಾಗಿವೆ ಎಂದು ರಾಜ್ಯ ಖಾಸಗಿ ಐಟಿಐಗಳ ಸಂಘದ ಅಧ್ಯಕ ಎಸ್. ಎಂ. ನೆರಬೆಂಚಿ ಹೇಳಿದರು. ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯ ಬಿ. ಬಿ. ಆರ್ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಹಾಗೂ ಟೊಯೋಟಾ ಕಿರ್ಲೋಸ್ಕರ್

Read More
ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಪ್ರಕರಣ:ತೆಲಂಗಾಣ ಮೂಲದ ಆರೋಪಿ ಬಂಧನ

ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಪ್ರಕರಣ:ತೆಲಂಗಾಣ ಮೂಲದ ಆರೋಪಿ ಬಂಧನ

ಮುದ್ದೇಬಿಹಾಳ : ಬಾಡಿಗೆ ಕೇಳುವ ನೆಪದಲ್ಲಿ ಬಂದು ಕಾಲೇಜು ಉಪನ್ಯಾಸಕಿ ಮೇಲೆ ಹಲ್ಲೆ ಮಾಡಿದ್ದ ಆಗಂತುಕನ ಪರಿಚಯ ಲಭ್ಯವಾಗಿದ್ದು, ತೆಲಂಗಾಣದ ರಾಜ್ಯದ ನಲಗೊಂಡ ಜಿಲ್ಲೆಯ ಅನುಮುಲಾ ಮಂಡಲದ ಹಜಾರಿಗುಡದ ನಿವಾಸಿ ಪೇರುಮಾಳ ಸೈದಯ್ಯ ಧನುಂಜಯ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಪಿಎಸ್‌ಐ ಸಂಜಯ

Read More
ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಮುದ್ದೇಬಿಹಾಳ : ಕುಲಕಸುಬು ಮಾಡುವವರನ್ನು ಸಮಾನತೆಯಿಂದ ಸಮಾಜ ಈವರೆಗೂ ಕಾಣುತ್ತಿಲ್ಲ. ಸಣ್ಣ ಸಮಾಜದವರನ್ನು ತುಳಿಯುತ್ತಾರೆ. ಅವರನ್ನು ಮುಖ್ಯವಾಹಿನಿಗೆ ತರಬೇಕು. ಸಣ್ಣ ಸಣ್ಣ ಸಮಾಜಗಳು ಒಕ್ಕೂಟ ರಚಿಸಿಕೊಂಡು ಒಗ್ಗಟ್ಟಾಗಬೇಕು ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಅವರು ಹೇಳಿದರು. ತಾಲ್ಲೂಕಿನ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಭಾನುವಾರ ಹಡಪದ ಅಪ್ಪಣ್ಣ

Read More