ಅಪರಿಚಿತ ವಾಹನ ಡಿಕ್ಕಿ.. ರೈತ ಸ್ಥಳದಲ್ಲಿಯೇ ದುರ್ಮರಣ..!
ದೊಡ್ಡಬಳ್ಳಾಪುರ; ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರೈತನೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ ಹುಲಿಕುಂಟೆ ಬಳಿ ಸಂಭವಿಸಿದೆ. ಮೃತ ರೈತನನ್ನು ಹುಲಿಕುಂಟೆ ಕಾಲೋನಿ ನಿವಾಸಿ 60 ವರ್ಷದ ನಾರಾಯಣಪ್ಪ ಎಂದು ಗುರುತಿಸಲಾಗಿದೆ. ಡೈರಿಗೆ ಹಾಲು ಹಾಕಿ ಮನೆಗೆ ಮರಳುತ್ತಿದ್ದ
Read More