ಬೈದಿದ್ದಕ್ಕೆ ಲಾರಿ ಚಾಲಕನ ಕೊಂದೇ ಬಿಟ್ರು ಕಾರ್ಮಿಕರು..!
ಬೆಂಗಳೂರು: ರುಚಿಕರವಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ಬೈದಿದಕ್ಕೆ ಲಾರಿ ಚಾಲಕನನ್ನು ಮಲಗಿದ್ದ ವೇಳೆ ಜೊತೆಗಿದ್ದ ಕಾರ್ಮಿಕರೇ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದು ಕೊಲೆಗೈದಿರುವ (Lorry driver murder) ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ತಿರುಚಿ ಮೂಲದ ಸುರೇಶ್ (47) ಕೊಲೆಯಾದ ದುರ್ದೈವಿ ಲಾರಿ
Read More