Muddebihal: ರಡ್ಡಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಮುದ್ದೇಬಿಹಾಳ : ತಾಲೂಕ ರಡ್ಡಿ ನೌಕರ ಸಂಘದ ವತಿಯಿಂದ ಸನ್ 2022-23 ಮತ್ತು 2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ 95% ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿ ತೇರ್ಗಡೆ ಹೊಂದಿದ ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯ ರಡ್ಡಿ ಸಮಾಜದ (Reddy community) ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Read More