Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!
ಕೊರಟಗೆರೆ: ಆಸ್ತಿಯ ವಿಚಾರಕ್ಕೆ ತಂದೆಯನ್ನು ಮಗನೇ ಮಚ್ಚಿನಲ್ಲಿ ಕೊಚ್ಚಿ ಬರ್ಬರವಾಗಿ ಕೊಲೆ (Murder) ಮಾಡಿರುವ ದುರ್ಘಟನೆ ಕೊರಟಗೆರೆ ತಾಲೂಕಿನಲ್ಲಿ ಸಂಭವಿಸಿದೆ. ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದ 75 ವರ್ಷದ ವೆಂಕಟಪ್ಪ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. Join Our Telegram: https://t.me/dcgkannada ವೆಂಕಟ್ಟಪ್ಪ ಮೂರೂವರೆ ಎಕರೆ ಆಸ್ತಿ ಹೊಂದಿದ್ದನು.
Read More