ಕಾಡುಪ್ರಾಣಿ ಸೆರೆಗಾಗಿ ಡ್ರೋಣ್ ಕಾರ್ಯಾಚರಣೆ
ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರು ಗ್ರಾಮದಲ್ಲಿ ಜಾನುವಾರುಗಳನ್ನು ಕೊಂದಿರುವ ಕಾಡುಪ್ರಾಣಿ ಪತ್ತೆಗಾಗಿ ಪ್ರಾದೇಶಿಕ,ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ತಂಡ ಸತತ ಮೂರು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದು ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಬಸನಗೌಡ ಬಿರಾದಾರ ನೇತೃತ್ವದಲ್ಲಿ, ಕಾಡುಪ್ರಾಣಿ ಸೆರೆಗೆ ಮಂಗಳವಾರ ರಾತ್ರಿ ಕ್ಯಾಮೆರಾ ಅಳವಡಿಸಲಾಗಿದ್ದು
Read More