ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)
ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರದಲ್ಲಿನ ಪೌಷ್ಟಿಕ ಆಹಾರದ ಬೆಲ್ಲದ ಪಾಕೆಟ್ ನಲ್ಲಿ ಸತ್ತ ಇಲಿ (dead rat in anganawadi food) ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ. ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರದ ಜೊತೆಗೆ ಬೆಲ್ಲದ ಪೌಡರ್ ಪಾಕೆಟ್
Read More