1. Home
  2. ಕರ್ನಾಟಕ

Category: ಕರ್ನಾಟಕ

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ "ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೇ ಪ್ರಾರಂಭಗೊಂಡಿದೆ. ಗ್ರಾಮ ಪಂಚಾಯಿತಿಗಳು ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಸಶಕ್ತ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಆರ್ಥಿಕವಾಗಿ ಸಬಲೀಕರಣ ಹೊಂದುವ ಅವಶ್ಯಕತೆ ಇರುತ್ತದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 200 (7) ರಲ್ಲಿ ನಿರ್ಧಿಷ್ಟ ಪಡಿಸಿರುವಂತೆ ಗ್ರಾಮ

Read More
ಮುದ್ದೇಬಿಹಾಳ : ನ.29 ರಂದು ದೈಹಿಕ ಶಿಕ್ಷಣಾಧಿಕಾರಿ B.Y.ಕವಡಿ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ನ.29 ರಂದು ದೈಹಿಕ ಶಿಕ್ಷಣಾಧಿಕಾರಿ B.Y.ಕವಡಿ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವೈ.ಕವಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಗೌರವ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ನ.29 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಹೇಮರಡ್ಡಿ ಕಲ್ಯಾಣಮಂಟಪದಲ್ಲಿ ನಡೆಯಲಿದೆ. ಯತ್ನಟ್ಟಿ ವೇ.ಕಾಡಯ್ಯ ಹಿರೇಮಠ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಬಿಇಒ ಬಿ.ಎಸ್.ಸಾವಳಗಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್

Read More
ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ

Read More
ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ

Read More
ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಿಲ್ಲ-ನಾಡಗೌಡ

ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಿಲ್ಲ-ನಾಡಗೌಡ

ಮುದ್ದೇಬಿಹಾಳ : ಹಿಂದಿನ ಸರಕಾರದ ಅವಧಿಯಲ್ಲಿ ಈ ರಸ್ತೆ ಕಾಮಗಾರಿಗೆ ಮಂಜೂರಾತಿ ಸಿಕ್ಕಿತ್ತು.ಆದರೆ ಆಗ ಚುನಾವಣಾ ಆರಂಭವಾಗಿತ್ತು.ಚುನಾವಣಾ ಸಮಯದಲ್ಲಿ ಸರಕಾರ ಅನುಮತಿ ಕೊಟ್ಟಿದ್ದನ್ನು ಹಣಕಾಸಿನ ಲಭ್ಯತೆ ಇಲ್ಲದೇ ಕೆಲಸ ತಗೆದುಕೊಂಡಿದ್ದಾರೆ ಎಂದು ಸ್ಥಗಿತಗೊಳಿಸಲು ಸಿದ್ಧರಾಮಯ್ಯನವರ ಸರಕಾರ ಬಂದಾಗ ಸೂಚಿಸಿತ್ತು.ಆದರೆ ನಾನು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ

Read More
ಶಾಲೆಗೆ ಬೀಗ ಜಡಿದು ಮಕ್ಕಳೊಂದಿಗೆ ಪಾಲಕರ ಧರಣಿ

ಶಾಲೆಗೆ ಬೀಗ ಜಡಿದು ಮಕ್ಕಳೊಂದಿಗೆ ಪಾಲಕರ ಧರಣಿ

ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿದು ಮಕ್ಕಳ ಸಮೇತ ಪಾಲಕರ ಧರಣಿ ಸತ್ಯಾಗ್ರಹ ನಡೆಸಿದ ಘಟನೆ ಜರುಗಿದೆ. ಚಿಕ್ಕನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ - ಏಳನೇ ತರಗತಿಯವರೆಗೆ ಒಟ್ಟು 255 ಜನ ಮಕ್ಕಳ ದಾಖಲಾತಿ

Read More
ಬಿಗ್ ಬಾಸ್ ಸ್ಪರ್ಧಿ ಮಲ್ಲಮ್ಮಗೆ ಅದ್ದೂರಿ ಸ್ವಾಗತ

ಬಿಗ್ ಬಾಸ್ ಸ್ಪರ್ಧಿ ಮಲ್ಲಮ್ಮಗೆ ಅದ್ದೂರಿ ಸ್ವಾಗತ

ಸುರಪುರ : ಕಲರ್ಸ್ ಕನ್ನಡ ಚಾನಲ್ ನ ಬಿಗ್ ಬಾಸ್ ಸೀಜನ್ 12ರ ಸ್ಪರ್ಧಿ ಮಲ್ಲಮ್ಮ ಬಾವಿಯವರನ್ನು ಸುರಪುರ ತಾಲ್ಲೂಕಿನ ಸ್ವಗ್ರಾಮವಾದ ಕನ್ನೆಳ್ಳಿ ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು. ನಟ ಮನೋಜ್ ಕುಮಾರ್ ಹಾಗೂ ಸೆಲೆಬ್ರಿಟಿಸ್ ಪಲ್ಲವಿ ಲಕ್ಷ್ಮೀಕಾಂತಗೌಡ ಜೊತೆಗೆ ಮಲ್ಲಮ್ಮ ಬಾವಿಯವರನ್ನು ಗ್ರಾಮದ ಪ್ರಮುಖ

Read More
ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ಬರದೇವನಾಳ: ಹುಣಸಗಿ ತಾಲೂಕಿನ ಬರದೇವನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರ ನಡೆಸಿರುವ ಹಿನ್ನಲೆಯಲ್ಲಿ ಪಿ.ಡಿ.ಓ ಅವರು ಮೇಲಧಿಕಾರಿಗಳ ವಿಚಾರಣೆಯಲ್ಲಿ ಯಾವದೇ ಮಾಹಿತಿಯನ್ನು ಸಲ್ಲಿಸಿಲ್ಲ. ಬರದೇವನಾಳ ಗ್ರಾ.ಪಂ.ಯಲ್ಲಿ ನಡೆದ ಅವ್ಯವಹಾರದ ಕುರಿತು ಇ.ಓ . ರವರು ಖುದ್ದಾಗಿ ಗ್ರಾ.ಪಂ.ಗೆ ಭೇಟಿ ನೀಡಿ, ವಿಚಾರಣೆ ಕೈಗೊಂಡಿದ್ದಾರೆ.

Read More
ಸರ್ಕಾರಿ ಜಾಗವನ್ನು ಸರ್ಕಾರಕ್ಕೆ ಬಾಡಿಗೆ ನೀಡಿದ ಭೂಪರು

ಸರ್ಕಾರಿ ಜಾಗವನ್ನು ಸರ್ಕಾರಕ್ಕೆ ಬಾಡಿಗೆ ನೀಡಿದ ಭೂಪರು

ನಾಲತವಾಡ: ಪಟ್ಟಣದ ಶೋಷಿತ, ಹಿಂದುಳಿದ ಸಮುದಾಯಗಳಿಗಾಗಿ ಮೀಸಲಿರುವ 6 ಎಕರೆ ಸ್ಮಶಾನ ಜಾಗವನ್ನು ಅತಿಕ್ರಮಿಸಿ ಸ್ವಂತದ್ದೆಂದು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದಲ್ಲದೆ ಈಗಾಗಲೇ ಈ ಸ್ಥಳದಲ್ಲಿ ಬ್ಯಾಂಕ್, ಸಂಘ-ಸಂಸ್ಥೆ ಕಚೇರಿ ಹಾಗೂ ಮನೆಗಳನ್ನು ನಿರ್ಮಿಸಿ ಬಾಡಿಗೆ ನೀಡಲಾಗಿದೆ ಎಂದು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಿ

Read More
ಆರ್.ಟಿ. ಜೆ. ಟೂರ್ನಾಮೆಂಟ್ ಉದ್ಘಾಟಿಸಿದ ರಾಜುಗೌಡ

ಆರ್.ಟಿ. ಜೆ. ಟೂರ್ನಾಮೆಂಟ್ ಉದ್ಘಾಟಿಸಿದ ರಾಜುಗೌಡ

ಹುಣಸಗಿ: ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಭಾನುವಾರ ನಡೆದ ಎ.ಎನ್.ಸಿ.ಸಿ ಕ್ರೀಡಾಂಗಣದಲ್ಲಿ 24ನೇ ಬಾರಿಗೆ ಹಾರ್ಡ್ ಟೆನಿಸ್ ಬಾಲ್ ಓಪನ್ ಕ್ರಿಕೇಟ್ ಟೂರ್ನಾಮೆಂಟ್ ಹಮ್ಮಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಟೂರ್ನಾಮೆಂಟ್ ಆರ್.ಟಿ. ಜೆ . ಗ್ರೂಪ್ಸ್ ನಾರಾಯಣಪುರರವರು ನರಸಿಂಹನಾಯಕ (ರಾಜುಗೌಡ) ಹುಟ್ಟು ಹಬ್ಬದ ಪ್ರಯುಕ್ತವಾಗಿ ಈ ಟೂರ್ನಾಮೆಂಟ್

Read More