Gor banjara: ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ : ಚಂದು ಹರಾವತ
ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದ ಸಮೀಪದಲ್ಲಿರುವ ಐ ಬಿ ತಾಂಡದಲ್ಲಿ ಗೋರ ಸಿಕವಾಡಿ ಸಾಮಾಜಿಕ ಚಳುವಳಿವತಿಯಿಂದ ಭೋಗ ಕಾರ್ಯಕ್ರಮ (Got banjara) ಹಮ್ಮಿಕೊಳ್ಳಲಾಗಿತ್ತು. ಈ ಭೋಗ ಕಾರ್ಯಕ್ರಮ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದಲ್ಲಿ ಗೋರ್ ಬಂಜಾರ ಸಮುದಾಯದ ಪ್ರತಿಯೊಂದು ತಾಂಡದಲ್ಲಿ ಮನೆಮನೆಗೂ 30
Read More