ಸುಟ್ಟು ಕರಕಲಾದ ಮೂವರು ಬಾಲೆಯರು!
ನೋಯ್ಡಾ: ದೆಹಲಿ ಹೊರವಲಯದ ನೋಯ್ಡಾದ ಸೆಕ್ಟರ್ 8ರ ಸ್ಲಂ ಪ್ರದೇಶದ ಮನೆಯೊಂದರಲ್ಲಿ ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡು ಮೂವರು ಅಪ್ರಾಪ್ತ ವಯಸ್ಸಿನ ಬಾಲಕಿಯರು ಸುಟ್ಟು ಕರಕಲಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಘಟನೆಯಲ್ಲಿ ಪೋಷಕರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ
Read More