1. Home
  2. ಕರ್ನಾಟಕ

Category: ಕರ್ನಾಟಕ

ಕಂಠಿ ಕಾಕಾ ನಿಧನ

ಕಂಠಿ ಕಾಕಾ ನಿಧನ

ಮುದ್ದೇಬಿಹಾಳ : ಪಟ್ಟಣದ ವೀರೇಶ್ವರ ನಗರದ ನಿವಾಸಿ, ಪುರಸಭೆ ಹಿರಿಯ ಸದಸ್ಯ ಚೆನ್ನಪ್ಪ ಸಿದ್ದಪ್ಪ ಕಂಠಿ(89)ಶನಿವಾರ ನಿಧನರಾದರು. ಅವರಿಗೆ ಪತ್ನಿ, ನಾಲ್ವರು ಪುತ್ರರು,ಪುತ್ರಿ ಇದ್ದಾರೆ. ಪುರಸಭೆಗೆ ಮೂರನೇ ಬಾರಿ ಸದಸ್ಯರಾಗಿರುವ ಅವರು ಒಮ್ಮೆ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಸಾರ್ವಜನಿಕವಾಗಿ ಕಂಠಿ ಕಾಕಾ ಎಂದೇ

Read More
ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಮುದ್ದೇಬಿಹಾಳ : ಮಾರಣಾಂತಿಕ ರಕ್ತ ಕ್ಯಾನ್ಸರ್ ಕಾಯಿಲೆಯಿಂದ 14ಲಕ್ಷ ರೂ.ವೆಚ್ಚ ಮಾಡಿದರೂ ಗುಣಮುಖವಾಗದ ಕಾಯಿಲೆ ನಿರಂತರವಾಗಿ ಯೋಗದ ಮೂಲಕ ಚೇತರಿಸಿಕೊಂಡು ಆರೋಗ್ಯವಾಗಿದ್ದು ಯೋಗಕ್ಕೆ ಬಹುದೊಡ್ಡ ಶಕ್ತಿ ಇದೆ ಎಂದು ಮಾದಿನಾಳ ಗ್ರಾಮದ ನಿವಾಸಿ, ಬ್ಲಡ್ ಕ್ಯಾನ್ಸರ್‌ನಿಂದ ಗುಣಮುಖವಾಗಿರುವ ಯಲ್ಲಮ್ಮ ಶಿರೋಳ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶನಿವಾರ

Read More
ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

ಹುಬ್ಬಳ್ಳಿ, ಜೂನ್‌ 21: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು. ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ,

Read More
ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮನೆ ಬಾಡಿಗೆ ಕೇಳುವ ನೆಪದಲ್ಲಿ ಮನೆಗೆ ಬಂದ ಆಗುಂತಕನೊಬ್ಬ ಕಾಲೇಜು ಉಪನ್ಯಾಸಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆಗೈದು ತಡೆಯಲು ಹೋದ ಉಪನ್ಯಾಸಕಿ ತಾಯಿಯನ್ನು ಎಳೆದಾಡಿದ ಘಟನೆ ಪಟ್ಟಣದ ಸಾಯಿ ನಗರದ ಹೇಮರಡ್ಡಿ ದೇವಸ್ಥಾನದ ಹಿಂಭಾಗದಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ. ಘಟನೆ ವಿವರ : ಮುದ್ದೇಬಿಹಾಳ

Read More
ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ

ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ

ಮುದ್ದೇಬಿಹಾಳ : ತಾಲೂಕಿನ ಕುಂಟೋಜಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಪ್ರಥಮ ಮಹಾರಥೋತ್ಸವಕ್ಕೆ ಚಾಲನೆ ನೀಡಲು ಕೊಪ್ಪಳ್ಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಯವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ತಿಳಿಸಿದರು. ಕೊಪ್ಪಳಕ್ಕೆ ಶುಕ್ರವಾರ ಕಮೀಟಿ ಪದಾಧಿಕಾರಿಗಳು, ಗ್ರಾಮದ ಹಿರಿಯರೊಂದಿಗೆ ಪೂಜ್ಯರನ್ನು ಭೇಟಿ ಮಾಡಿದ

Read More
ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ : ಧಾರವಾಡ ಮಾದರಿ ತರಬೇತಿ ಆರಂಭ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ರೈತರೇ ಕೊಬ್ಬಿದ ದನಗಳನ್ನು ಪಳಗಿಸಿ ಕೃಷಿ ಚಟುವಟಿಕೆಗೆ ಬಳಸುತ್ತಾರೆ. ಇನ್ನು ಕಲಿತವರನ್ನು ಸುಧಾರಿಸುವ ಕಾರ್ಯ ಶಿಕ್ಷಕರಿಂದ ಏಕೆ ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಎಚ್.ಬಿ.ವಾಲೀಕಾರ ಹೇಳಿದರು. ಪಟ್ಟಣದ ಅಭ್ಯುದಯ ಪದವಿ ಕಾಲೇಜಿನಲ್ಲಿ ಸಂಯೋಜಿತ

Read More
ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ಬಳ್ಳಾರಿ, (ಜೂನ್ 18): ನಕಲಿ‌ ಖಾತೆ ಸೃಷ್ಟಿಸಿ (Fake Accounts) ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್​ ಕಾಮುಕ ಕೊನೆಗೂ ಬಳ್ಳಾರಿಯ (Bellary) ಸಂಡೂರಿನಲ್ಲಿ (Sandur) ಸಿಕ್ಕಿಬಿದ್ದಿದ್ದಾನೆ. ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಎನ್ನುವಾತ ನಕಲಿ ಖಾತೆಯಲ್ಲಿ

Read More
ಕೃಷ್ಣಾ ನದಿಯಿಂದ 75,000 ಸಾವಿರ ಕ್ಯೂಸೆಕ್ ಹೊರ ಹರಿವು

ಕೃಷ್ಣಾ ನದಿಯಿಂದ 75,000 ಸಾವಿರ ಕ್ಯೂಸೆಕ್ ಹೊರ ಹರಿವು

ನಾರಾಯಣಪುರ: ಬಸವಸಾಗರ ಜಲಾಶಯದ 25 ಕ್ರಸ್ಟ್ ಗೇಟ್‌ಗಳ ಮೂಲಕ 75,015 ಕ್ಯೂಸೆಕ್ಸ್ 69,015 ಎಂ.ಪಿ.ಸಿ.ಎಲ್. ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. ಗುರುವಾರ ಆಲಮಟ್ಟಿ ಶಾಸ್ತ್ರೀ ಸಾಗರದಿಂದ 75,000 ಸಾವಿರ ಕ್ಯೂಸೆಕ್ ಪ್ರಮಾಣದಷ್ಟು ನೀರಿನ ಒಳಹರಿವು ಬರಿತ್ತಿದ್ದು, ಜಲಾಶಯಕ್ಕೆ ಬರುವ ಒಳಹರಿವು ಗಮನಿಸಿ ಕೃಷ್ಣಾ ನದಿಗೆ

Read More
ಕಾರ್ಗಿಲ್ ವೀರಯೋಧ ಸ್ಮಾರಕ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಗಿಲ್ ವೀರಯೋಧ ಸ್ಮಾರಕ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕಾರ್ಗಿಲ್ ವೀರಯೋಧ ಸ್ಮಾರಕ ಸಮಿತಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರನ್ನಾಗಿ ಚಂದ್ರಶೇಖರ ಕಲಾಲ, ಅಧ್ಯಕ್ಷರನ್ನಾಗಿ ಶ್ರೀಕಾಂತ ಹಿರೇಮಠ, ಉಪಾಧ್ಯಕ್ಷರನ್ನಾಗಿ ಶೇಖರ ಢವಳಗಿ, ಪ್ರಧಾನ ಕಾರ್ಯದರ್ಶಿಯನ್ನಾಗಿ ರಾಜಶೇಖರ ಮ್ಯಾಗೇರಿ, ಖಜಾಂಚಿಯನ್ನಾಗಿ ಉದಯ ರಾಯಚೂರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಮಯದಲ್ಲಿ ಸದಸ್ಯರಾದ ರಾಜು

Read More
ಜೂ.19, 20 ರಂದು ಸಂಯೋಜಿತ ಪದವಿಗಳ ಕುರಿತ ಕಾರ್ಯಾಗಾರ

ಜೂ.19, 20 ರಂದು ಸಂಯೋಜಿತ ಪದವಿಗಳ ಕುರಿತ ಕಾರ್ಯಾಗಾರ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪದವಿ ಕಾಲೇಜಿನಲ್ಲಿ ಜೂ.19, 20 ರಂದು ಎರಡು ದಿನಗಳ ಕಾಲ ಪಟ್ಟಣದ ಅಭ್ಯುದಯ ಪದವಿ ಕಾಲೇಜಿನಲ್ಲಿ ಸಂಯೋಜಿತ ಪದವಿಗಳ ಕುರಿತು ಕಾರ್ಯಾಗಾರ ಹಮ್ಮಿಕೊಂಡಿದ್ದೇವೆ ಎಂದು ಅಭ್ಯುದಯ ಪದವಿ ಕಾಲೇಜಿನ ಕಾರ್ಯದರ್ಶಿ ಎಂ. ಎನ್. ಮದರಿ ತಿಳಿಸಿದರು. ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ

Read More