1. Home
  2. ಕರ್ನಾಟಕ

Category: ಕರ್ನಾಟಕ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಮುಸ್ಲಿಂ ಸಮಾಜದ ಪ್ರಾತಿನಿಧಿಕ ಸಂಸ್ಥೆ ಅಂಜುಮನ್ ಇಸ್ಲಾಂ ಕಮೀಟಿಗೆ ಆಡಳಿತ ಮಂಡಳಿ ರಚನೆಗೊಂಡರೆ ಸಮಾಜದ ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಆದ್ಯತೆ ದೊರೆಯುತ್ತದೆ ಎಂದು ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹರನಾಳ

Read More
ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 12 ಸ್ಥಾನಗಳಿಗೆ ಸೋಮವಾರ ಅವಿರೋಧ ಆಯ್ಕೆ ನಡೆದಿದ್ದು ಹಿಂದಿನ ಅಧ್ಯಕ್ಷ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ ದೊರೆತಿದೆ. ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ಅವರು 12 ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

Read More
MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು

Read More
ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ

Read More
ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ತಹಶೀಲ್ದಾರ್ ಸಂಧಾನ ವಿಫಲ : ಲಿಖಿತ ಆದೇಶ ಬರುವರೆಗೂ ಹೋರಾಟ ಮುಂದುವರಿಕೆ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಸಭೆಯ ಬಳಿಕ ಘೋಷಣೆ ಮಾಡಿರುವ ೩೩೦೦ ರೂ.ಬೆಲೆ ನೀಡಲಾಗುತ್ತದೆ.ಹೋರಾಟ ಸ್ಥಗಿತಗೊಳಿಸಿ ಕಾರ್ಖಾನೆಗೆ ಕಬ್ಬು ಪೂರೈಸುವಂತೆ ತಹಶೀಲ್ದಾರ್‌ರು ಮಾಡಿದ ಮನವಿಗೆ ರೈತರು ಸ್ಪಂದಿಸಿಲ್ಲ. ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸನಲ್ಲಿ ನಾಲ್ಕು ದಿನಗಳಿಂದ ಕಬ್ಬಿನ ಬೆಲೆ ಹೆಚ್ಚಳಕ್ಕೆ

Read More
ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರಾಗಿರುವ ಸಿ.ಎಸ್.ನಾಡಗೌಡ ಅವರಿಗೆ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ಕಲ್ಪಿಸಬೇಕು ಎಂದು ಗಣ್ಯವರ್ತಕ ಸಂಗನಗೌಡ ಬಿರಾದಾರ(ಜಿಟಿಸಿ) ಹೇಳಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಹನುಮಂತ ದೇವರ ಗುಡಿಯಲ್ಲಿ ದಿ ಅಡತ ಮರ್ಚಂಟ್ಸ್ ಅಸೋಸಿಯೇಷನ್‌ದಿಂದ ವರ್ತಕರ ನೇತೃತ್ವದಲ್ಲಿ ಶುಕ್ರವಾರ ನಾಡಗೌಡರಿಗೆ

Read More
‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಕಬ್ಬು ಬೆಳೆದಿರುವ ರೈತರು ಕೇಳುತ್ತಿರುವ ನ್ಯಾಯಯುತ ಬೆಲೆ 3500 ರೂ ಘೋಷಣೆ ಮಾಡದೇ ಸರ್ಕಾರ ಮೌನವಾಗಿದೆ.ಕ್ಷೇತ್ರದ ಶಾಸಕರು ರೈತರಿಂದಲೇ ಶಾಸಕರಾಗಿದ್ದೀರಿ ಅವರಿಗೆ ಬೆಂಬಲ ನೀಡುವ ಕಾರ್ಯ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸ್ ಬಳಿ

Read More
3500 ರೂ.ದರ ನಿಗದಿಗೊಳಿಸುವವರೆಗೂ ಕಬ್ಬು ಪೂರೈಕೆ ಸ್ಥಗಿತಕ್ಕೆ ರೈತರ ನಿರ್ಧಾರ

3500 ರೂ.ದರ ನಿಗದಿಗೊಳಿಸುವವರೆಗೂ ಕಬ್ಬು ಪೂರೈಕೆ ಸ್ಥಗಿತಕ್ಕೆ ರೈತರ ನಿರ್ಧಾರ

ಮುದ್ದೇಬಿಹಾಳ : ಕಬ್ಬಿಗೆ 3500 ರೂ.ದರ ನಿಗದಿ ಮಾಡುವವರೆಗೂ ಕಬ್ಬು ಕಟಾವು ಮಾಡಲು ಕಾರ್ಖಾನೆಯವರು ಆದೇಶ ನೀಡಬಾರದು.ಅಲ್ಲಿಯವರೆಗೂ ನಾವು ಹೋರಾಟ ಬಿಟ್ಟು ಕದಲುವುದಿಲ್ಲ ಎಂದು ರೈತ ಮುಖಂಡರು ತಿಳಿಸಿದರು. ತಾಲ್ಲೂಕಿನ ಯರಗಲ್ ಮದರಿ ಬಳಿ ಇರುವ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರಾö್ಯಕ್ಟರ್‌ಗಳನ್ನು ತಂಗಡಗಿ ಗ್ರಾಮದ ಸಮೀಪದಲ್ಲಿರುವ

Read More
ಮುದ್ದೇಬಿಹಾಳ : ತಾಪಂ ಸಹಾಯಕ ನಿರ್ದೇಶಕರಾಗಿ ಗಣಾಚಾರಿ(ಪ್ರ) ನೇಮಕ

ಮುದ್ದೇಬಿಹಾಳ : ತಾಪಂ ಸಹಾಯಕ ನಿರ್ದೇಶಕರಾಗಿ ಗಣಾಚಾರಿ(ಪ್ರ) ನೇಮಕ

ಮುದ್ದೇಬಿಹಾಳ : ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ನೂರು ದಿನಗಳ ಖಾತರಿ ಕೊಡುವ ಯೋಜನೆಯಾಗಿದ್ದು 370 ರೂ.ದಿನಗೂಲಿ ನೀಡುತ್ತಿದೆ ಎಂದು ತಾಪಂ ನೂತನ ಪ್ರಭಾರ ಸಹಾಯಕ ನಿರ್ದೇಶಕ ಎಸ್.ಎಸ್.ಗಣಾಚಾರಿ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಹಿಂದಿನ ಅಧಿಕಾರಿ ಪಿ.ಎಸ್.ಕಸನಕ್ಕಿ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ

Read More
ಕನ್ನಡ ಭಾಷಾಭಿಮಾನ ಬೆಳೆಸಿ – PSI ಸಂಜಯ ತಿಪರೆಡ್ಡಿ

ಕನ್ನಡ ಭಾಷಾಭಿಮಾನ ಬೆಳೆಸಿ – PSI ಸಂಜಯ ತಿಪರೆಡ್ಡಿ

ಮುದ್ದೇಬಿಹಾಳ : ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಬಗ್ಗೆ ಮಕ್ಕಳಲ್ಲಿ ಅಭಿಮಾನ ಶಿಕ್ಷಕರು ಬೆಳೆಸಬೇಕು ಎಂದು ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಹಡಲಗೇರಿ ವ್ಯಾಪ್ತಿಯ ಬಿ.ಎ.ಎಸ್ ಇಂಟರನ್ಯಾಷನಲ್ ಶಾಲೆಯಲ್ಲಿ ಭಾನುವಾರ 70ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Read More