1. Home
  2. ಕರ್ನಾಟಕ

Category: ಕರ್ನಾಟಕ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ

Read More
ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ

Read More
ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11

Read More
ವೇಶ್ಯಾವಾಟಿಕೆ ಅಡ್ಡೆಮೇಲೆ ದಾಳಿ ಐವರ ಬಂಧನ

ವೇಶ್ಯಾವಾಟಿಕೆ ಅಡ್ಡೆಮೇಲೆ ದಾಳಿ ಐವರ ಬಂಧನ

ಮುದ್ದೇಬಿಹಾಳ : ಪಟ್ಟಣದ ಲಾಡ್ಜ್ವೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದು ಇಬ್ಬರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಸಂಘವಿ ಲಾಡ್ಜ್ನಲ್ಲಿ ಈ ಘಟನೆ ನಡೆದಿದೆ.ಸಿಪಿಐ ಮೊಹ್ಮದ ಫಸಿವುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ನೇತೃತ್ವದಲ್ಲಿ

Read More
ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಪ್ರವಾಹ ಹಾನಿ ಪ್ರದೇಶಗಳ ಭೇಟಿ, ಪರಿಶೀಲನೆ

ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಪ್ರವಾಹ ಹಾನಿ ಪ್ರದೇಶಗಳ ಭೇಟಿ, ಪರಿಶೀಲನೆ

ಧಾರವಾಡ, ಜೂ.14: ಹುಬ್ಬಳ್ಳಿ ಮತ್ತು ನವಲಗುಂದ ಸೇರಿದಂತೆ ತಾಲೂಕಿನ ಕರ್ಲವಾಡ, ಆರೇಕುರಟ್ಟಿ, ಯಮನೂರ ಗ್ರಾಮಗಳ ಹತ್ತಿರ ಬೆಣ್ಣಿಹಳ್ಳದ ಪ್ರವಾಹದಿಂದ ಅಪಾರ ಪ್ರಮಾಣದ ನೀರು ಬಂದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ ಮತ್ತು ಹಾನಿಯಾದ ಪ್ರದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್. ಲಾಡ್‌ ಹಾಗೂ ಶಾಸಕ ಎನ್. ಎಚ್. ಕೋನರಡ್ಡಿ

Read More
ಹಸುವಿನ ಕೆಚ್ಚಲು ಕೊಯ್ದ ದುರುಳರು

ಹಸುವಿನ ಕೆಚ್ಚಲು ಕೊಯ್ದ ದುರುಳರು

ಕುಳಗೇರಿ ಕ್ರಾಸ್: ಮನೆಯ ಮುಂದೆ ತಗಡಿನ ಚಾಟಿನಲ್ಲಿ ಮಲಗಿದ್ದ ಹಸುವಿನ ಕೆಚ್ಚಲಿನ ಒಂದು ಮೊಲೆಯನ್ನು ಕೊಯ್ದ ಘಟನೆ ಗ್ರಾಮದ ಮೇಟಿಯವರ ಬಡಾವಣೆಯಲ್ಲಿ ನಡೆದಿದೆ. ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದ್ದು ಬೆಳಗಿನ ಜಾವ ಹಸುವಿನ ಮಾಲಿಕ ಕೊಟ್ಟಿಗೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಗಮನಕ್ಕೆ ಬಂದಿದೆ. ಗರ್ಭಾವಸ್ಥೆಯಲ್ಲಿರುವ ಹಸುವಿನ ಕೆಚ್ಚಲಿನ

Read More
ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ

ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ

ಹುಬ್ಬಳ್ಳಿ, ಜೂನ್‌ 13: ಎರಡು ಮೂರು ದಿನದಿಂದ ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ‌. ಅಣ್ಣಿಗೇರಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ 130 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಾನಿಯಾದ ಮನೆಗಳಿಗೆ ಎಸ್.ಡಿ.ಆರ್.ಎಫ್ ನಿಯಮಾವಳಿಗಳ ಅನುಸಾರ ಪರಿಶೀಲಿಸಿ, ಪರಿಹಾರವನ್ನು ನೀಡಲಾಗುತ್ತದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ

Read More
ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

ಜುಮಾಲಾಪುರ್ ತಾಂಡಾ : ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್. ಎಂ. ರಾಠೋಡ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು. ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಬಿಳಿರಕ್ತ ಕಣಗಳು ಕಡಿಮೆ ಆಗಿ ಯೋಧ ಮೃತಪಟ್ಟಿದ್ದು, ಮೃತರ ಪಾರ್ಥಿವ ಶರೀರವು ಬಾಗಲಕೋಟ

Read More
ಮೃತ ಯೋಧನಿಗೆ ಶ್ರದ್ದಾಂಜಲಿ

ಮೃತ ಯೋಧನಿಗೆ ಶ್ರದ್ದಾಂಜಲಿ

ಬಾಗಲಕೋಟೆ: ವೆಂಕಟೇಶ್ ಎಂ. ನಾಯಕ್ ಎಂಬ ಯೋಧ ಐಟಿಬಿಪಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದರು. ಇವರು ಅನಾರೋಗ್ಯದಿಂದ ಬಳಲುತಿದ್ದು ಬಾಗಲಕೋಟೆಯ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಾಲಕರಿಸದೆ ಸಾಯಂಕಾಲ ನಾಲ್ಕು ಗಂಟೆಗೆ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಇದನ್ನು ತಿಳಿದ ಸ್ನೇಹಿತ ಬಳಗವು ನಾಗಬೇನಾಳ ತಾಂಡದಲ್ಲಿ ಗೆಳಯರ ಬಳಗದಿಂದ ಶ್ರದಾಂಜಲಿ ಸಲ್ಲಿಸಿದರು. ಸ್ವ

Read More
ಸಿಡಿಲು ಬಡಿದು ಕುರಿಗಾಹಿ ಯುವಕ ಸಾವು

ಸಿಡಿಲು ಬಡಿದು ಕುರಿಗಾಹಿ ಯುವಕ ಸಾವು

ಸುರಪುರ : ಸಾಯಂಕಾಲ ಸಮಯದಲ್ಲಿ ಸುರಿದ ಮಳೆ ಹಿನ್ನೆಲೆಯಲ್ಲಿ ಸಿಡಿಲು ಬಡಿದು ಕುರಿಗಾಹಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಪೇಠ ಅಮ್ಮಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಾಳ ಅಮ್ಮಾಪೂರ ಗ್ರಾಮದ ಕುರಿಗಾಹಿ ಯುವಕ ಮರೆಪ್ಪ ತಂ/ಅಯ್ಯಪ್ಪ ದೇವಡಿ (21) ಮೃತಪಟ್ಟಿರುವುದಾಗಿ

Read More