1. Home
  2. ಕರ್ನಾಟಕ

Category: ಕರ್ನಾಟಕ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ

Read More
ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ ಆಗಿಲ್ಲ.ಇದೊಂದು ಧಾರ್ಮಿಕ ಸಂಸ್ಥೆ. ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಈ ಸಂಸ್ಥೆಯಲ್ಲಿ ಹಸ್ತಕ್ಷೇಪ ನಾನು ಮಾಡುವುದರಿಂದ ಉಪಯೊಗ ಏನಿದೆ.ಅಲ್ಲಿ ನನ್ನ ಮಕ್ಕಳೇನಾದರೂ ಕಲಿಯುತ್ತಾರಾ ? ಅಲ್ಲಿ ಮಳಿಗೆ ಕೇಳಿದ್ದೀನಾ ? ಎಂದು ಶಾಸಕ ಸಿ.ಎಸ್.ನಾಡಗೌಡ

Read More
ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ

Read More
ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ

Read More
ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ

Read More
ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ ಜೊತೆಗೆ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಜಾಗೃತಿ ಮೂಡಿಸಿದ್ದರು ಎಂದು ಹೆಸ್ಕಾಂ ಎಇಇ ಆರ್.ಆರ್.ಹಂಡಿ ಹೇಳಿದರು. ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ

Read More
‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ

Read More
ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರು ಸನ್ಮಾನಿಸಿದರು. ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜ್ಯ ಉಪಾದ್ಯಕ್ಷ ಗೋಪಾಲ ಹೂಗಾರ, ಸಿಆರ್‌ಪಿ ಜಿ.ಎಚ್.ಚವ್ಹಾಣ,ಸಂತ ಕನಕದಾಸ ಶಾಲೆಯ ಮುಖ್ಯಗುರು ಎಮ್.ಎನ್.ಯರಝರಿ, ಆರ್.ಎಸ್.ವಾಲೀಕಾರ,ಆರ್.ವಾಯ್.ಪಾಟೀಲ, ,ಎಮ್.ಸಿ.ಕಬಾಡೆ, ಶಂಕರ ಭಾರತಿ ಶಾಲೆಯ ಎಮ್.ಎಮ್.ಮಸ್ಕಿ,

Read More
ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ ಕಾರ್ಯಗಳಿಂದ ಸಮಾಜದಲ್ಲಿ ಭಾವೈಕ್ಯತೆ ಸೌಹಾರ್ದತೆ ನೆಲೆಸುತ್ತದೆ ಎಂದು ಗಣಿತ ಲೋಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಸವರಾಜ ಗುರವ ಹೇಳಿದರು. ಪಟ್ಟಣದ ಪುರಸಭೆ ಮುಂದೆ ಇರುವ ಗಜಾನನ ಟ್ಯಾಕ್ಸಿ ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಏರ್ಪಡಿಸಿದ್ದ

Read More
ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್

Read More