1. Home
  2. ಕರ್ನಾಟಕ

Category: ಕರ್ನಾಟಕ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ ಕೆರೆ ಹೂಳೆತ್ತುವುದು ಕಾಮಗಾರಿ ಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ ಗುರುವಾರ ನಡೆಯಿತು. ಹಡಲಗೇರಿ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಮಾಹಿತಿ, ಶಿಕ್ಷಣ ಹಾಗೂ

Read More
ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನಗಳನ್ನು ಜಾತ್ರಾ ಕಮೀಟಿಯಿಂದ ಪ್ರದಾನ ಮಾಡಲಾಯಿತು. ಸ್ಪರ್ಧೆಯಲ್ಲಿ ವಿಜಯಲಕ್ಷ್ಮಿ ಮೋಟಗಿ ಪ್ರಥಮ, ಶಾರದಾ ಬಿರಾದಾರ ದ್ವಿತೀಯ, ದೀಪಾ ಭಜಂತ್ರಿ ತೃತೀಯ, ಶಶಿಕಲಾ ಬಡಿಗೇರ ನಾಲ್ಕನೇ ಹಾಗೂ ಶೋಭಿತಾ

Read More
ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ ನಿಜವಾದ ಪ್ರತಿಭೆಯ ಮೇಲೆ ಆಯ್ಕೆ ಮಾಡಿ ಜಿಲ್ಲಾ ವಿಭಾಗ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸುವಂತೆ ಮಾಡುವ ಕರ್ತವ್ಯ ದೈಹಿಕ ಶಿಕ್ಷಣ ಶಿಕ್ಷಕರದ್ದಾಗಿದೆ ಎಂದು ಬಿಇಒ ಬಿ. ಎಸ್. ಸಾವಳಗಿ ಹೇಳಿದರು. ತಾಲ್ಲೂಕಿನ ಬಿದರಕುಂದಿ

Read More
ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮ

ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮ

ಕುಳಗೇರಿ ಕ್ರಾಸ್: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೋಮನಕೊಪ್ಪದಲ್ಲಿ ಮಗುವಿಗೊಂದು ಮರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣದಲ್ಲಿ ಮಕ್ಕಳಿಗೆ ಪರಿಸರದ ಕುರಿತು ಅರಿವು ಮೂಡಿಸಲಾಯಿತು. ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮಕ್ಕೆ ಆಗಮಿಸಿದ ಬಿ ಆರ್ ಪಿ ಶೇಖ ಹಾಗೂ ಹದಲಿ

Read More
ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಸಂಭ್ರಮಾಚರಣೆ ವೇಳೆ ಪೊಲೀಸರಿಂದ ಲಾಠಿ ಪ್ರಹಾರ ಮುದ್ದೇಬಿಹಾಳ : ಬೆಂಗಳೂರಿನ ರಾಯಲ್ ಚಾಲೆಂರ‍್ಸ್ ತಂಡ 18 ವರ್ಷದ ಬಳಿಕ ಕಪ್ ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳ ಉತ್ಸಾಹ ಮೇರೆ ಮೀರಿದ್ದು ಸಂಭ್ರಮಾಚಾರಣೆ ವೇಳೆ ಪೊಲೀಸರು ಬೀಸಿದ ಲಾಠಿ ಏಟಿಗೆ ಒಬ್ಬ ಯುವಕ ಗಾಯಗೊಂಡಿದ್ದು ಸಂಭ್ರಮಾಚರಣೆಯ ವೇಳೆ ಸಂಭವನೀಯ ಅವಘಡ ತಪ್ಪಿಸಲು

Read More
ಗ್ರಾಮದೇವತೆ ಜಾತ್ರೆಗೆ ತೆರೆ : ಐದು ದಿನಗಳ ನಿರಂತರ ದಾಸೋಹ ಸೇವೆಗೆ ಎಲ್ಲೆಡೆ ಮೆಚ್ಚುಗೆ

ಗ್ರಾಮದೇವತೆ ಜಾತ್ರೆಗೆ ತೆರೆ : ಐದು ದಿನಗಳ ನಿರಂತರ ದಾಸೋಹ ಸೇವೆಗೆ ಎಲ್ಲೆಡೆ ಮೆಚ್ಚುಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮಂಗಳವಾರ ಸಂಜೆ ತೆರೆ ಬಿದ್ದಿತು. 5 ದಿನಗಳವರೆಗೆ ಜರುಗಿದ ಈ ಜಾತ್ರೋತ್ಸವಲ್ಲಿ ದ್ಯಾಮವ್ವನ ಕಟ್ಟೆಯಲ್ಲಿ ಶಾರದಾ ದೇವಿ, ಮಧ್ಯೆದಲ್ಲಿ ಗ್ರಾಮದೇವತೆ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ನಾಡಿನ ವಿವಿಧ ಕಡೆಗಳಿಂದ ಬಂದ ಲಕ್ಷಾಂತರ ಭಕ್ತರು ತಮ್ಮ ಭಕ್ತಿ ಸಮರ್ಪಿಸಿ

Read More
ಇಳಕಲ್ಲ ನಗರದಲ್ಲಿ ಬಕ್ರೀದ್‌ ಶಾಂತಿ ಸಭೆ

ಇಳಕಲ್ಲ ನಗರದಲ್ಲಿ ಬಕ್ರೀದ್‌ ಶಾಂತಿ ಸಭೆ

ಇಳಕಲ್ಲ: ಹಬ್ಬಗಳನ್ನು ಖಷಿಯಾಗಿರಲು ಆಚರಣೆ ಮಾಡಬೇಕು ವಿನಃ ಸ್ವಾರ್ಥದಿಂದ ಸಮಾಜದ ಸ್ವಾಸ್ಥ ಕೆಡಿಸುವಂತೆ ಇರಬಾರದು. ಅಂಥವರಿಂದ ಎಚ್ಚರಿಕೆಯಿಂದ ಇರಬೇಕು. ಸಮಾಜದಲ್ಲಿ ಶಾಂತಿ ಕದಡುವವರನ್ನು ಇಲಾಖೆ ಬಿಡುವುದಿಲ್ಲ ಎಂದು ಸಿಪಿಐ ಸುನೀಲ್ ಸವದಿ ಹೇಳಿದರು. ಇಳಕಲ್ಲ ನಗರದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಮಂಗಳವಾರ ನಡೆದ ಶಾಂತಿ ಸಭೆಯಲ್ಲಿ

Read More
ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು. ಸಂಘಟಕರ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆಂದು ಹಾಕಿದ್ದ ಎಲ್‌ಇಡಿ ಪರದೆಗಳ ಸಂಪರ್ಕ ಕಡಿತಗೊಂಡಿತು. ಅಲ್ಲದೇ ಕೆಲವರು ಜನರೇಟರ್ ಮೇಲೆ ಹತ್ತಿ ಕೂತಿದ್ದರಿಂದ ಕಾರ್ಯಕ್ರಮವನ್ನು

Read More